Category: ದಾವಣಗೆರೆ

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಕೊರೊನಾ ಸೋಂಕು: ಖಚಿತಪಟ್ಟ ಮೂರು ಪ್ರಕರಣದಲ್ಲಿ ಮೂವರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ ಏ.14 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (ಛಿoviಜ-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PಊಇIಅ) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.…

ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರ ನಿಧನಕ್ಕೆ ಎಸ್.ಎಸ್.ಮತ್ತು ಎಸ್ಸೆಸ್ಸೆಂ ಸಂತಾಪ

ದಾವಣಗೆರೆ: ಕೇಂದ್ರದ ಮಾಜಿ ಸಚಿವರಾದ ಎಂ.ವಿ.ರಾಜಶೇಖರನ್ ಅವರ ನಿಧನಕ್ಕೆ ಮಾಜಿ ಸಚಿವರೂ, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪನವರ ಅಳಿಯ ಎಂ.ವಿ.ರಾಜಶೇಖರನ್ ಅವರು ರಾಜ್ಯಸಭಾ ಸದಸ್ಯರಾಗಿ,…

ಕೊರೊನಾ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಕೊರೊನಾ ವಿರುದ್ದ ಸಮರ ಸಾರಲು ಎಲ್ಲರೂ ಕೈಜೋಡಿಸಬೇಕು: ಬಿ.ಎ.ಬಸವರಾಜ

ದಾವಣಗೆರೆ, ಏ.13ಕಾರಿಗಳು, ಜನಪ್ರತಿನಿಧಿಗಳು ಹಾಗೂ ದಾನಿಗಳು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು. ಜಿಲ್ಲೆಯು ಸರ್ಕಾರದ ನಿರ್ದೇಶನದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ಮುಕ್ತ ಜಿಲ್ಲೆಯಾಗಿಸುವಲ್ಲಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ಕಟ್ಟಡ ಕಾರ್ಮಿಕರು, ವಲಸಿಗರು ಸೇರಿದಂತೆ ಬಡವರಿಗೆ ಊಟ, ವಸತಿ ಸೇರಿದಂತೆ ಎಲ್ಲ ರೀತಿಯ…

ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಶಾಸಕರ ನಿಧಿಯಿಂದ 50 ಲಕ್ಷ ಅನುದಾನ ನೀಡಿದ ಶಾಸಕ ಡಾ|| ಎಸ್ಸೆಸ್

ದಾವಣಗೆರೆ : ಕರೋನಾ ಮಹಾಮಾರಿಯಿಂದಾಗಿ ಇಂದು ಜನತೆ ಅಷ್ಟೇ ಅಲ್ಲದೇ ಸರ್ಕಾರಗಳು ಸಹ ಆರ್ಥಿಕ ಸಂಕಷ್ಟ ಪರಿಸ್ಥಿತಿಯಲ್ಲಿದ್ದು, ಸ್ವಂತ ಪ್ರಧಾನಮಂತ್ರಿಗಳು ಮತ್ತು ಮುಖ್ಯಮಂತ್ರಿಗಳೇ ನೆರವು ನೀಡುವಂತೆ ಮನವಿ ಮಾಡಿದ್ದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು 50…

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಏ.12 ನಗರಾಭಿವೃದ್ದಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಇವರು ಏ.13 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏ.13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಕ್ರಮಗಳ…

ಕೆ.ಪಿ.ಸಿ.ಸಿ ರಾಜ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರು ಏಪ್ರೀಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ

ದಾವಣಗೆರೆ ಜಿಲ್ಲೆ;- ದಾವಣಗೆರೆ ಕೆ.ಪಿ.ಸಿ.ಸಿ ರಾಜ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರು ಏಪ್ರೀಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಇರುವ ಕಾರಣ ಬೆಳಗ್ಗೆ 10 ಗಂಟೆಗೆ ತಾವುಗಳು ತಮ್ಮ ತಮ್ಮ ಮನೆಯಲ್ಲಿ ಇದ್ದು ಸಂವಿಧಾನ ಪೀಠಿಕೆಯನ್ನು…

ಬಡವರು, ನಿರ್ಗತಿಕರ ಹಸಿವು ನಿಗಿಸುವಲ್ಲಿ ಜಿಲ್ಲಾಡಳಿತ- ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ: ವಿಪಕ್ಷ ನಾಯಕ ಎ.ನಾಗರಾಜ್

ಕರೋನಾ ಎಂಬ ಸಾಂಕ್ರಾಮಿಕ ರೋಗದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಅಂದೇ ದುಡಿದು ಅಂದೇ ಊಟ ಮಾಡುವ ಕೋಟ್ಯಾಂತರ ಬಡವರು, ಕೂಲಿ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಇದಕ್ಕೆ ನಮ್ಮ ದಾವಣಗೆರೆ ಕೂಡ ಹೊರತಾಗಿಲ್ಲ. ದಾವಣಗೆರೆ ನಗರವೂ ಸಹ ಲಾಕ್ ಡೌನ್…

ಮೌನೇಶ್ವರಿ ಮತ್ತು ಆಶಾಕಿರಣ ಶಾಲೆಯಿಂದ ಆಹಾರ ಕಿಟ್‍ಗಳ ದೇಣಿಗೆ

ದಾವಣಗೆರೆ, ಏ.11 ಕೋವಿಡ್ – 19 ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಘೋಷಿಸಲಾಗಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ 150, ಮೌನೇಶ್ವರಿ ಕಿವುಡರ ಶಾಲೆಯಿಂದ 100, ಆಶಾಕಿರಣ ಶಾಲೆಯಿಂದ 25 ಹಾಗೂ ಗಾಯತ್ರಿ ಗ್ರಾಮೀಣ ವಿದ್ಯಾಸಂಸ್ಥೆಯಿಂದ 25 ಆಹಾರದ…

ವಾರ್ತಾ ಇಲಾಖೆಯಲ್ಲಿ ಕೋವಿಡ್ ಸ್ವಯಂ ಸೇವಕರ ಸಭೆ

ದಾವಣಗೆರೆ, ಏ.11 ಕೋವಿಡ್ – 19 ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಘೋಷಿಸಲಾಗಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಸಿದ್ದರಾಮಪ್ಪ ಇವರು ದಾವಣಗೆರೆ ವಾರ್ತಾ ಇಲಾಖೆ ಕಚೇರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ…

ಅವಶ್ಯಕ ವಾಹನಗಳ ದುರಸ್ತಿಗೆ ಕೆಲವು ಆಟೋಮೊಬೈಲ್ಸ್‍ಗೆ ಷರತ್ತುಬದ್ದ ಅನುಮತಿ

ದಾವಣಗೆರೆ, ಏ.10 ದಾವಣಗೆರೆ ಜಿಲ್ಲೆಯ 108 ತುರ್ತು ವಾಹನಗಳ ದುರಸ್ತಿಗಳನ್ನು ಮಾಡಿಸಲು ಕೋವಿಡ್ – 19 ಲಾಕ್‍ಡೌನ್ ಹಿನ್ನೆಲೆ ಇರುವುದರಿಂದ ಎಲ್ಲಾ ಆಟೋಮೊಬೈಲ್ಸ್ ಮತ್ತು ವರ್ಕ್‍ಶಾಪ್ ಮುಚ್ಚಿರುವ ಪ್ರಯುಕ್ತ ವಾಹನಗಳನ್ನು ದುರಸ್ತಿ ಮಾಡಿಸಲು ಕಷ್ಟಕರವಾಗಿರುತ್ತದೆ. ಆದ್ದರಿಂದ ಈ ಕೆಳಕಂಡ ಆಟೋಮೊಬೈಲ್ಸ್ ಮತ್ತು…