ದಾವಣಗೆರೆ ಧಾರ್ಮಿಕ ಮುಖಂಡರೊಂದಿಗೆ ಸಭೆ ವೈಯಕ್ತಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಲಹೆ ಸೂಚನೆಗಳು
ದಾವಣಗೆರೆ ಮಾ.20 ಕೊರೊನಾ ವೈರಸ್ ಸೋಂಕನ್ನು ತಡೆಯುವ ಮತ್ತು ನಿಯಂತ್ರಿಸುವ ಹಿನ್ನೆಲೆಯಲ್ಲಿ ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಮನೆಯಲ್ಲೇ ಸಲ್ಲಿಸುವ ಬಗ್ಗೆ ಅಥವಾ ಸಾಮೂಹಿಕ ಪ್ರಾರ್ಥನೆಯ ವೇಳೆ ಜನಸಂದಣಿ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ…
