Category: ದಾವಣಗೆರೆ

ಎಸ್ಸೆಸ್ ನೇತೃತ್ವದಲ್ಲಿ 50 ಕ್ವಿಂಟಾಲ್ ಅಕ್ಕಿ ಜಿಲ್ಲಾಡಳಿತಕ್ಕೆ ಹಸ್ತಾಂತರ

ದಾವಣಗೆರೆ: ದಾವಣಗೆರೆ ಜಿಲ್ಲಾ ಅಕ್ಕಿ ಗಿರಣಿ ಮಾಲೀಕರ ಸಂಘದಿಂದ ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಆಗಿರುವ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ನಿರಾಶ್ರಿತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದು, ಇಂದು 50 ಕ್ವಿಂಟಾಲ್ ಅಕ್ಕಿಯನ್ನು ಶಾಸಕರು, ಸಂಘದ ಗೌರವಾಧ್ಯಕ್ಷರಾದ ಡಾ|| ಶಾಮನೂರು…

ಕಡಿಮೆ ದರದಲ್ಲಿ ತರಕಾರಿ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ ಮಾ.30 ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕಡಿಮೆ ಬೆಲೆಗೆ ತರಕಾರಿಯನ್ನು ಮನೆ ಬಾಗಿಲಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಅಜಯ್ಕುಕಮಾರ ಅವರು…

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಕೊರೊನಾ ಸೋಂಕು: ಜಿಲ್ಲೆಯಲ್ಲಿ ಮೂರು ಖಚಿತ ಪ್ರಕರಣಗಳು

ದಾವಣಗೆರೆ ಮಾ.30 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PHEIC) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.…

ಲಾಕ್‍ಡೌನ್‍ಗೆ ಸ್ಪಂದಿಸಿ ಕೊರೋನಾ ಓಡಿಸಲು ಸಹಕರಿಸಿ ನಾಗರೀಕರಲ್ಲಿ ಎಸ್‍ಎಸ್ ಮತ್ತು ಎಸ್ಸೆಸ್ಸೆಂ ಮನವಿ

ದಾವಣಗೆರೆ : ಮಾರಕ ಕೊರೋನಾ ವೈರಸ್ ಪ್ರಸರಣ ತಡೆಗೆ ದೇಶದಲ್ಲಿ ಏರಲಾಗಿರುವ ಲಾಕ್‍ಡೌನ್‍ಗೆ ಪ್ರತಿಯೊಬ್ಬ ನಾಗರೀಕರು ಸ್ಪಂದಿಸುವ ಮೂಲಕ ಕೊರೋನಾ ಓಡಿಸಲು ಸಹಕರಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು…

ಅಗತ್ಯ ಸೇವೆಗಳ ನಿರ್ವಹಣೆಗೆ ತಾಲ್ಲೂಕುಗಳಲ್ಲಿ ಕಮಾಂಡರ್‍ಗಳ ನೇಮಕ

ದಾವಣಗೆರೆ ಮಾ.28 ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಣ ಹಿನ್ನೆಲೆ ಆರೋಗ್ಯ ಸೌಲಭ್ಯಗಳು ಸೇರಿದಂತೆ ಅಗತ್ಯ ಸೇವೆಗಳು ಮತ್ತು ಸರಬರಾಜನ್ನು ಖಾತ್ರಿಪಡಿಸುವ ಕುರಿತಂತೆ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 26ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಅನುಸರಿಸಿ ಜಿಲ್ಲಾಧಿಕಾರಿ ಮಹಾಂತೇಶ…

ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‍ಗಳ ನಿಷೇಧ

ದಾವಣಗೆರೆ ಮಾ.28 ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಮುಂಜಾಗ್ರಾತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಪೆಟ್ರೋಲ್ ಬಂಕ್‍ಗಳನ್ನು ಮುಚ್ಚುವುದು ಅತ್ಯವಶ್ಯಕವಾಗಿದ್ದು ಸಿಆರ್‍ಪಿಸಿ ಕಾಯ್ದೆ 1973 ರ 133 ರನ್ವಯ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…

ಅಸಂಘಟಿತ ಕಾರ್ಮಿಕರ ಪಟ್ಟಿ ಕೊಡಿ – ಯಾರು ಉಪವಾಸ ಬೀಳದಂತೆ ನೋಡ್ಕೋತಿವಿ : ಜಿಲ್ಲಾಧಿಕಾರಿ

ದಾವಣಗೆರೆ, ಮಾ.28 – ಜಿಲ್ಲೆಯಲ್ಲಿರುವ ಎಲ್ಲ ಸಂಘಟಿತ/ಅಸಂಘಟಿತ ಕಾರ್ಮಿಕರು ಉಪವಾಸ ಇರದಂತೆ ಹಾಗೂ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಮ್ಮ ಜಿಲ್ಲಾಡಳಿತ ಶ್ರಮಿಸುತ್ತದೆ. ಇದಕ್ಕಾಗಿ ಅಸಂಘಟಿತ ಕಾರ್ಮಿಕರ ಬಗ್ಗೆ ಮಾಹಿತಿ ನೀಡಿ ಸಹಕರಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಇಂದು…

ದಿನಸಿ, ತರಕಾರಿ, ಹಾಲು, ಹಣ್ಣು ವರ್ತಕರ ಸಭೆ ಜನರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ, ಸಹಕರಿಸಿ : ಜಿಲ್ಲಾಧಿಕಾರಿ

ದಾವಣಗೆರೆ ಮಾ.26 ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಜನರ ಮೇಲೆ ದರ್ಪ ತೋರಿಸುತ್ತಿಲ್ಲ. ಜನರ ಆರೋಗ್ಯವನ್ನು ಕಾಪಾಡಬೇಕೆಂಬ ಹಿತದೃಷ್ಟಿಯಿಂದ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಮೂಲಕ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಈ ಎಲ್ಲಾ ಕ್ರಮಗಳನ್ನು ಆದೇಶಿಸಿದ್ದು, ಜನರು 21 ದಿನಗಳು…

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಕೊರೊನಾ ಸೋಂಕು : ಜಿಲ್ಲೆಯಲ್ಲಿ ಒಂದು ಖಚಿತ ಪ್ರಕರಣ

ದಾವಣಗೆರೆ ಮಾ.26 ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ(PHEIC)) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ. ವಿಶ್ವ…

ದಾವಣಗೆರೆ ಅಗತ್ಯ ಸೇವೆಗಳ ಸಿಬ್ಬಂದಿಗಳ ಕಾರ್ಯನಿರ್ವಹಣೆ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಪಾಸ್ ವಿತರಣೆ

ದಾವಣಗೆರೆ ಮಾ.25 ಕೊರೊನಾ ಸೋಂಕು ತಡೆ ಹಿನ್ನೆಲೆಯಲ್ಲಿ ಇಡೀ ದೇಶ ಲಾಕ್‍ಡೌನ್ ಆಗಿದೆ. ಆದರೆ ಅಗತ್ಯ ಸೇವೆಗಳ ಪೂರೈಕೆ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯಂತೆ ಅಗತ್ಯವಿರುವ ಇಲಾಖೆ/ಸಂಸ್ಥೆಗಳು/ಸೇವೆಗಳ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ಕಚೇರಿಯಿಂದ ಪಾಸ್‍ಗಳನ್ನು ವಿತರಿಸಲಾಗುತ್ತಿದೆ. ಅಗತ್ಯ ಸೇವೆಗಳಾದ ಖಾಸಗಿ ಸೆಕ್ಯೂರಿಟಿ ಗಾಡ್ರ್ಸ್, ಪೆಟ್ರೋಲ್,…