ಜಿಲ್ಲಾಧಿಕಾರಿಗಳಿಂದ ವಾಲ್ಮೀಕಿ ಭವನ ಕಾಮಗಾರಿ ವೀಕ್ಷಣೆ
ದಾವಣಗೆರೆ ಜ.01 ಜಿಲ್ಲಾಧಿಕಾರಿಗಳು ಜ.01 ರಂದು ನಗರದ ಬಿ.ಟಿ.ಲೇ ಔಟ್‍ನಲ್ಲಿ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ವೀಕ್ಷಿಸಿದರು. ನಂತರ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ವೇಳೆ ಪಿಆರ್‍ಇಡಿ…
