Category: ದಾವಣಗೆರೆ

ಮಾಸ್ಕ್ ಮತ್ತು ಸ್ಯಾನಿಟೈಸರ್ ಅಗತ್ಯ ವಸ್ತುಗಳೆಂದು ಘೋಷಣೆ

ದಾವಣಗೆರೆ, ಮಾ.17 ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ಕೊರೊನಾ (ಕೋವಿಡ್-19) ಸೋಂಕು ಹರಡುವಿಕೆಯನ್ನು ಸಾಂಕ್ರಾಮಿಕ ಪಿಡುಗು ಎಂದು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಕೊರೊನಾ (ಕೋವಿಡ್-19) ಸೋಂಕು ಹರಡುವಿಕೆಯನ್ನು ತಡೆಯಲು ಬಳಸುವ ವೈಯಕ್ತಿಕ ಸುರಕ್ಷತಾ ಸಾಧನಗಳಾದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು…

ಕೊರೋನಾ ವೈರಸ್ ಸೋಂಕು ತಡೆಗಟ್ಟುವಿಕೆಗೆ ಮತ್ತು ನಿಯಂತ್ರಣಕ್ಕೆ ಮುನ್ನಚ್ಚರಿಕೆ ಕ್ರಮಗಳನ್ನು ಪಾಲಿಸಲು ಡಿಸಿ ಸೂಚನೆ

ರಾಜ್ಯ ಸರ್ಕಾರದ ಆದೇಶಗಳು ಮತ್ತು ಸುತ್ತೋಲೆಗಳನ್ವಯ ಕೊರೊನಾ ವೈರಸ್(ಅಔಗಿIಆ-19)ಸೋಂಕನ್ನು ತಡೆಗಟ್ಟಲು ಮತ್ತು ನಿಯಂತ್ರಣಕ್ಕೆ ಈ ಕೆಳಕಂಡಂತೆ ಕ್ರಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ. • ದಾವಣಗೆರೆ ಜಿಲ್ಲೆಗೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರನ್ನು (ಭಾರತೀಯರು ಹಾಗೂ ವಿದೇಶಿಯರು)…

ಎಲ್ಲ ಇ.ಸಿ.ಓ.,ಸಿ.ಆರ್.ಪಿ.,ಯವರು ತಮ್ಮ ವಲಯ/ಕ್ಲಸ್ಟರ್ ನ ಎಲ್ಲ ಶಾಲೆಗಳಿಗೆ ಮಾಹಿತಿ ನೀಡಿ 1ರಿಂದ 6 ನೇ ತರಗತಿಗಳಿಗೆ 14.3.20 ರಿಂದ ರಜೆ ಘೋಷಿಸಲು,

ಎಲ್ಲ ಇ.ಸಿ.ಓ.,ಸಿ.ಆರ್.ಪಿ.,ಯವರು ತಮ್ಮ ವಲಯ/ಕ್ಲಸ್ಟರ್ ನ ಎಲ್ಲ ಶಾಲೆಗಳಿಗೆ ಮಾಹಿತಿ ನೀಡಿ 1ರಿಂದ 6 ನೇ ತರಗತಿಗಳಿಗೆ 14.3.20 ರಿಂದ ರಜೆ ಘೋಷಿಸಲು, 7,8,9 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಸ್ಥಗಿತಗೊಳಿಸಿ ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗುವಂತೆ ಕ್ರಮಕೈಗೊಳ್ಳಲು, 23.3.20 ರೊಳಗೆ…

ಕೊಂಡಜ್ಜಿ ಗ್ರಾಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮ ಉದ್ಘಾಟನೆ; ಎಸ್.ಎ ರವೀಂದ್ರನಾಥ್

ಹಳ್ಳಿಯವರನ್ನು ನೋಡಿ ಬದುಕುವುದನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಎಸ್ ಎ ರವೀಂದ್ರನಾಥ್ ಕಿವಿ ಮಾತು ಹೇಳಿದ್ದರು. ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮಾ 09 ರಂದು ಕೊಂಡಜ್ಜಿ ಗ್ರಾಮದಲಿ 2019-20 ನೇ ಸಾಲಿನ ರಾಷ್ಟ್ರೀಯ ಸೇವಾ…

ಹೋಳಿ ಹಬ್ಬದಲ್ಲಿ ಸಾರ್ವಜನಿಕು ಪಾಲಿಸಬೇಕಾದ

ದಾವಣಗೆರೆ, ಮಾ.09 ಮಾ.9 ರಂದು ಕಾಮದಹನ ಮತ್ತು ಮಾ. 10 ರಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈ ಸಾರ್ವಜನಿಕರು ಕೆಳಕಂಡ ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಯಾವುದೇ…

ಅಟಲ್‍ಜೀ ಜನಸ್ನೇಹಿ ಯೋಜನೆಯಡಿಯಲ್ಲಿ ನಗರದಲ್ಲಿ ಇ-ಕ್ಷಣ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಸಾರ್ವಜನಿಕರು ಶಾಲೆ, ಕಾಲೇಜು, ಉದ್ಯೋಗಕ್ಕಾಗಿ ಹಾಜರುಪಡಿಸಲು ಅಗತ್ಯವಿರುವಂತಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೂಡಲೇ ಓವರ್ ದ ಕೌಂಟರ್ ತಂತ್ರಾಂಶದ ಮೂಲಕ ಪ್ರಮಾಣ ಪತ್ರಗಳನ್ನು ವಿತರಿಸಲು ದಾವಣಗೆರೆ ನಗರಗದಲ್ಲಿ ಇ-ಕ್ಷಣ ಯೋಜನೆಯನ್ನು ಜಾರಿ ಮಾಡುಲಾಗುತ್ತಿದೆ. ಆದ್ದರಿಂದ ರೇಷನ್…

ಎಸ್ ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಸಿದ್ದರಾಮಯ್ಯ

ದಾವಣಗೆರೆ: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಇಂದು ಬೆಳಿಗ್ಗೆ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್‍ರವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮತ್ತು ಅವರ ಪತ್ನಿ ಶ್ರೀಮತಿ ಪ್ರಭಾ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್‍ನಿಂದ ಸಾಧಕ ಮಹಿಳೆಯರಿಗೆ ಸನ್ಮಾನ

ದಾವಣಗೆರೆ: ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಇಂದು ಮದ್ಯಾಹ್ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಗೃಹ ಕಛೇರಿ ಶಿವಪಾರ್ವತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಹಾಲಿ…

ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರಕ್ಕೆ ಚಾಲನೆ

ಹರಿಹರ, ಮಾ.06: ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ಆಯೋಜಿಸಿದ್ದ 2020-21 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರವನ್ನು ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್.ವಿ. ಸದಾಶಿವಯ್ಯ ಪ್ರಾಸ್ತವಿಕವಾಗಿ ಮಾತನಾಡಿದರು. ಹರಿಹರ ಶ್ರೀ ಜ.ವಿ.ವಿ. ಪೀಠದ ಉಪಾಧ್ಯಕ್ಷ…

ದಾವಣಗೆರೆ ಮಾ.06 ಪಡಿತರ ಚೀಟಿಗಳಿಗೆ ಈಗಾಗಲೇ ಹೊಂದಾಣಿಕೆಯಾಗಿರುವ ಆಧಾರ್ ಕಾರ್ಡ್‍ಗಳ ದೃಢೀಕರಣ(ಇ-ಕೆವೈಸಿ) ಪ್ರಕ್ರಿಯೆಯು ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲೂ ಜಾರಿಯಲ್ಲಿದ್ದು, ಉಚಿತವಾಗಿ ನಡೆಸಲಾಗುವುದು.

ಈ ಯೋಜನೆಗೆ ಏಪ್ರಿಲ್-2020ರ ಅಂತ್ಯದವರೆಗೆ ಅವಕಾಶವಿರುತ್ತದೆ. ಪ್ರತಿ ಮಾಹೆಯ 1ನೇ ತಾರೀಖಿನಿಂದ 10ನೇ ತಾರೀಖಿನವರೆಗೆ ಕಡ್ಡಾಯವಾಗಿ ಆಧಾರ್ ಕಾರ್ಡ್‍ಗಳ ದೃಡೀಕರಣ(ಇ- ಕೆವೈಸಿ)ಯನ್ನು ನಿರ್ವಹಿಸಲಾಗುವುದು. (ಪಡಿತರ ವಿತರಣಾ ವೇಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ). ಪ್ರತಿ ಮಾಹೆಯ 11ನೇ ತಾರೀಖಿನಿಂದ…