ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ: ವಿಕೇಂದ್ರೀಕರಣ, ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ್
ದಾವಣಗೆರೆ:ಜನವರಿ.23 “ಗ್ರಾಮ ಪಂಚಾಯಿತಿಗಳು ಕೇವಲ ಸರ್ಕಾರಿ ಕಚೇರಿಗಳಾಗದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಗ್ರಾಮದ ಅಭಿವೃದ್ಧಿಗೆ ಪೂರಕವಾದ ಕೇಂದ್ರಗಳಾಗಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಪ್ರತಿಯೊಬ್ಬ ನಾಗರಿಕನು ಆಡಳಿತದಲ್ಲಿ ನೇರವಾಗಿ ಪಾಲ್ಗೊಳ್ಳುವುದು ಅನಿವಾರ್ಯವಾಗಿದೆ” ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು…
