Category: ದಾವಣಗೆರೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ.

ದಾವಣಗೆರೆ , ಜುಲೈ 30 : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಆಗಸ್ಟ್‌ 2 ರಂದು ಬೆಳಿಗ್ಗೆ 10.30 ರಿಂದ 12.00 ಗಂಟೆಯವರಿಗೆ ನಗರದ ವಿವಿಧ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಸಲು…

ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ ಕೊರತೆ: ಶೇ. 17.83 ಕ್ಕೆ ಸೀಮಿತವಾದ ಬಿತ್ತನೆ; ಪರ್ಯಾಯ ಬೆಳೆಗಳತ್ತ ಗಮನಹರಿಸಲು ರೈತರಿಗೆ ಸಲಹೆ

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ತೀವ್ರಗೊಂಡಿದ್ದು, ಬರದ ಛಾಯೆ ಆವರಿಸಿದೆ. ಜಿಲ್ಲೆಯ ಕೃಷಿ ಚಟುವಟಿಕೆಗಳ ಅಂಕಿ-ಅಂಶಗಳ ಪ್ರಕಾರ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಬಿತ್ತನೆ ಕಾರ್ಯವು ತೀವ್ರ ಕುಂಠಿತಗೊಂಡಿದೆ. ಈ ಹಿನ್ನೆಲೆಯಲ್ಲಿ ರೈತರು ಪರಿಸ್ಥಿತಿಗೆ ತಕ್ಕಂತೆ ಪರ್ಯಾಯ ಬೆಳೆಗಳ…

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಪಿ ಪೋರ್ಟಲ್‍ನಲ್ಲಿ (http:ssp.postmatric.karnataka.gov.in ಅಥವಾ http://twd.karnataka.gov.in ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ,…

ಎಸ್.ಐ.ಆರ್.ಪ್ರಕ್ರಿಯೆ ಸುಗಮ, ಮತದಾರರ ಸಹಾಯಕ್ಕಾಗಿ ಸೌಲಭ್ಯ ಕೇಂದ್ರಗಳ ಸ್ಥಾಪನೆ, ಸಂಶಯ ನಿವಾರಣೆ, ಮಾಹಿತಿ ಪಡೆಯಲು ಮತದಾರರಿಗೆ ಕರೆÀ; ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆೆ ಎಸ್.ಐ.ಆರ್ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು ಮತದಾರರ ಸಹಾಯಕ್ಕಾಗಿ ಸೌಲಭ್ಯ ಕೇಂದ್ರಗಳನ್ನು ಒದಗಿಸಲಾಗಿದ್ದು ಸಂಶಯ ಹಾಗೂ ಹೆಚ್ಚಿನ ಮಾಹಿತಿ ಇಲ್ಲಿಂದ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗAಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಮತದಾರರ ಪಟ್ಟಿ…

ಬೆಳೆ ವಿಮೆಗೆ ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಆರ್-ಡಬ್ಲ್ಯೂಬಿಸಿಐಎಸ್ ರೈತರ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15 ರವರೆಗೆ ಅಡಿಕೆ, ದಾಳಿಂಬೆ, ಕಾಳುಮೆಣಸು, ಹಾಗೂ ವಿಳ್ಯೆದೆಲೆ ಬೆಳೆಗಳಿಗೆ ಹಾಗೂ ಜುಲೈ 31 ರವರೆಗೆ ಮಾವು ಬೆಳೆ…

ದಾವಣಗೆರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ

ದಾವಣಗೆರೆ ಏಪ್ರಿಲ್‌, 24 : ಜಿಲ್ಲೆಯ ಗ್ರಾಮೀಣ ಭಾಗದ ಜನತೆಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್‌ ಮಲ್ಲಿಕಾರ್ಜುನ…

ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸಮರ್ಪಕ ಸರಬರಾಜಿಗೆ ಕ್ರಮ : ಜಿ.ಎಂ.ಗಂಗಾಧರಸ್ವಾಮಿ.

ದಾವಣಗೆರೆ : ಏಪ್ರಿಲ್ 21 :: ಜಿಲ್ಲೆಯಲ್ಲಿ ಮುಂಗಾರು ನಿರೀಕ್ಷಿತ ಅವಧಿಯೊಳಗೆ ಆರಂಭಗೊಳ್ಳದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ,ಕಟ್ಟೆ-ಕಾಲುವೆಗಳಲ್ಲಿ ಸಂಗ್ರಹವಾಗಿದ್ದ ನೀರು ದಿನೇದಿನೇ ಬತ್ತಿ ಹೋಗುತ್ತಿದೆ ಮಾತ್ರವಲ್ಲ ಅಂತರ್ಜಲದ ಮಟ್ಟ ಕಡಿಮೆಯಾಗಿದ್ದು, ಗ್ರಾಮೀಣ ಜನ-ಜಾನುವಾರುಗಳಿಗೆ ಉಂಟಾಗಬಹುದಾದ ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆಯನ್ನು ಸಕಾಲದಲ್ಲಿ…

ಮನುಕುಲದ ಶಾಂತಿಗೆ ಅಧ್ಯಾತ್ಮದ ಮಾರ್ಗವೇ ಪರಿಹಾರ: ಗಂಗಾಧರಸ್ವಾಮಿ ಜಿ.

ದಾವಣಗೆರೆ, ಏಪ್ರಿಲ್‌ 21, : ಜಗದ್ಗುರು ಆದಿ ಶಂಕರಾಚಾರ್ಯರು ಭಾರತೀಯ ಸನಾತನ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ. ಅವರು ರಚಿಸಿದ ಸ್ತೋತ್ರಗಳು, ಭಾಷ್ಯಗಳು ಮತ್ತು ಸೌಂದರ್ಯ ಲಹರಿಯಂತಹ ಕೃತಿಗಳು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ತಿಳಿಸಿದರು. ಇಂದು…

ಖಾಸಗಿ ಕೃಷಿ ಕಾಲೇಜುಗಳ ಆರಂಭಕ್ಕೆ ಅರ್ಜಿ ಆಹ್ವಾನ:

ರಾಜ್ಯದಲ್ಲಿ ಕೃಷಿ ಶಿಕ್ಷಣಕ್ಕೆ ಇರುವ ಹೆಚ್ಚಿನ ಬೇಡಿಕೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರವು ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಷನ್ (ಸಂಯೋಜನೆ) ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (KSNUAHS) 2026-27ನೇ…

ಕಳೆದ ಸಾಲಿನ ತೆರಿಗೆ ಸಂಗ್ರಹ ಶೇ. 100 ಪ್ರಗತಿ;ಏಪ್ರಿಲ್ ತಿಂಗಳ ತೆರಿಗೆದಾರರಿಗೆ ಶೇ. 5 ರಿಯಾಯಿತಿ ಲಭ್ಯ : ಸಿಇಒ

2025-26ನೇ ಸಾಲಿನ ಕರ ವಸೂಲಾತಿಯ ಪ್ರಸಕ್ತ ಸಾಲಿನ ಕಂದಾಯ ಬೇಡಿಕೆಯುರೂ.31,48,97,169.82.86ಗಳಿದ್ದು, ರೂ.31,64,77,420.29ಗಳನ್ನು ವಸೂಲಿ ಮಾಡುವ ಮೂಲಕ ಶೇ.100.50ರಷ್ಟು ಸಾಧನೆ ಮಾಡಲಾಗಿದೆ ಎಂದುಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌ ಅವರು ತಿಳಿಸಿದ್ದಾರೆ.ಅವರು ಇಂದು ತಮ್ಮ ನಿವಾಸದಲ್ಲಿ ಜನಗಣತಿ ಸ್ವಯಂ…