Category: ದಾವಣಗೆರೆ

ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ, 82928 ರೈತರಿಗೆ ಒಟ್ಟು ರೂ.60.23 ಕೋಟಿ ಮೊದಲ ಹಾಗೂ ಎರಡನೇ ಕಂತಿನಲ್ಲಿ ಪಾವತಿ. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ ರೂ.2000 ವರೆಗೆ ಹಾಗೂ ಈಗ, ಬಾಕಿ ಇದ್ದ ರೈತರಿಗೆ ಒಟ್ಟು ರೂ.60,23,46,380 ಗಳನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲಾಗಿದೆ…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು..ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಮೇ.9 ರಂದು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ, ಬೆಳಿಗ್ಗೆ 11.30 ರಿಂದ ಮಧ್ಯಾಹ್ನ…

ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಜಿಲ್ಲಾಡಳಿತ ವತಿಯಿಂದ ಮೇ.10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ನೀತಿಸಂಹಿತೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿಕ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಗಳನಾಯ್ಕ್ ತಿಳಿಸಿದ್ದಾರೆ.

ದ್ವೈವಾರ್ಷಿಕ ವಿಧಾನ ಪರಿಷತ್ ಚುನಾವಣೆ,ದಾವಣಗೆರೆ ಜಿಲ್ಲೆಯಲ್ಲಿ ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ…

ಮತ ಚಲಾಯಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್ ಕುಟುಂಬ | 236 ಮತಗಟ್ಟೆಯಲ್ಲಿ ಹಕ್ಕು ಚಲಾವಣೆ

ದಾವಣಗೆರೆ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಹಾಗೂ ಕುಟುಂಬಸ್ಥರು ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸಿದರು. ನಗರದ ತರಳಬಾಳು ಬಡಾವಣೆಯ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆ ಸಂಖ್ಯೆ 236 ರಲ್ಲಿ ಕುಟುಂಬ ಸಮೇತ…

ಲೋಕಸಭಾ ಚುನಾವಣೆ,ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 17,09,244 ಮತದಾರರು, ಕಣದ 30 ಅಭ್ಯರ್ಥಿಗಳುದಾವಣಗೆರೆ.ಮೇ.6; ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ…

ದಾವಣಗೆರೆ ಲೋಕಸಭಾ ಚುನಾವಣೆ, ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ, ಅಭ್ಯರ್ಥಿಗಳಿಂದ ಮನೆ ಮನೆ ಪ್ರಚಾರಕ್ಕೆ ಮಾತ್ರ ಸೀಮಿತ 48 ಗಂಟೆಗಳ ಎಸ್‍ಓಪಿ ಪಾಲನೆ ಸೂಚನೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಮೇ 5 ರ ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ…

ಮೋದಿ ಜೀ ನಮ್ಮ ನಾಯಕ, ಕಾಂಗ್ರೆಸ್ಗೆ ನಾಯಕರೇ ಇಲ್ಲ – ಶೋಭಾ ಕರಂದ್ಲಾಜೆ

ದಾವಣಗೆರೆ : ನಮ್ಮ ದೇಶ ಸುರಕ್ಷೆ, ಸುಭೀಕ್ಷೆಯಿಂದ ಇರಬೇಕು ಅಂದರೆ ದೇಶದ ಕೀಲಿ ಕೈ ಮೋದಿ ಜೀ ಅವರ ಕೈಗೆ ಕೊಡಬೇಕು. ಕೋಟ್ಯಂತರ ಭಾರತಿಯರಿಗೆ ಮೋದಿ ಜೀ ನಾಯಕ. ಆದರೆ, ಕಾಂಗ್ರೆಸ್ನ ಇಂಡಿಯಾ ಒಕ್ಕೂಟಕ್ಕೆ ನಾಯಕರೇ ಇಲ್ಲ. ಅಲ್ಲಿ ನಾನು ನಾಯಕ,…

ಬಿಜೆಪಿ ಆಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಶ್ರಮದಾನ ಮೋದಿ ಕಾರ್ಯಕ್ರಮದ ಬಳಿಕ ಮೈದಾನ ಸ್ವಚ್ಛತೆ | ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ಧೇಶ್ವರ್ ಶ್ರಮದಾನ ಮಾಡಿದರು. ಬಿಜೆಪಿ ಮುಂಡರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರ ಜೊತೆಯಲ್ಲಿ ಕಸ ಗೂಡಿಸಿ,…

ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ – ಗಾಯಿತ್ರಿ ಸಿದ್ದೇಶ್ವರ್

ಚನ್ನಗಿರಿ : ತಾಲೂಕಿನಲ್ಲಿ ಅತಿ ಹೆಚ್ಚು ಅಡಕೆ ಬೆಳೆಯುವುದರಿಂದ ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು. ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ,…