Category: ದಾವಣಗೆರೆ

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ

ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಇವರಿಗೆ ಏಪ್ರಿಲ್ 17 ರಂದು ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ…

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು.

ದಾವಣಗೆರೆ : ಸಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರು ತಿಳಿಸಿದರು. ದಾವಣಗೆರೆ…

ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ದಾವಣಗೆರೆ,ಏಪ್ರಿಲ್.10.2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.ಅವರು ಬುಧವಾರ…

ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ,ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ, ಅಭ್ಯರ್ಥಿ ಸೇರಿ 5 ಜನರಿಗೆ ಅವಕಾಶ; ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಲೋಕಸಭಾ ಚುನಾವಣೆಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭ, ಬೆಳಗ್ಗೆ 11 ರಿಂದ ಮ.3 ರ ವರೆಗೆ ಅವಕಾಶಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ, ಅಭ್ಯರ್ಥಿ ಸೇರಿ 5 ಜನರಿಗೆ ಒಮ್ಮೆಗೆ ಅವಕಾಶ; ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ…

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ,ಏಪ್ರಿಲ್.06 ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು…

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಸಮ್ಮಿಲನ ಸಮಾವೇಶದಲ್ಲಿ ಶಿವಶಂಕರ್ ಕರೆ.

ಹರಿಹರ : ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ವಿಜಯ ಪತಾಕೆ ಹಾರಿಸಲು ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ನಾವು ಗೆದಿದ್ದೇವೆ. ಇನ್ನೇನಿದ್ದರೂ ಭಾವುಟ ಹಾರಿಸುವುದೊಂದೆ ಬಾಕಿ ಎಂದು ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಕರೆ ನೀಡಿದರು. ಹರಿಹರ ನಗರದ…

ದಾವಣಗೆರೆ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಮೊಲದ ಆದ್ಯತೆಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ಧೇಶ್ವರ್ ಭವರಸೆ | ಮಹಿಳಾ ಮತದಾರರ ಜೊತೆ ಮನದಾಳದ ಮಾತು 

ದಾವಣಗೆರೆ : ನಮ್ಮ ಜಿಲ್ಲೆ ಮಧ್ಯ ಕರ್ನಾಟಕದಲ್ಲಿದ್ದು ಅಕ್ಕಪಕ್ಕದ ಎರಡು ಮೂರು ಜಿಲ್ಲೆಗಳು ಆರೋಗ್ಯ, ಶಿಕ್ಷಣ, ಕೈಗಾರಿಕೆ ವಿಚಾರದಲ್ಲಿ ನಮ್ಮನ್ನು ಆಶ್ರಯಿಸಿದ್ದಾವೆ. ಹೀಗಾಗಿ ದಾವಣಗೆರೆ ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣ ಮಾಡಬೇಕು ಅನ್ನೋದು ನಮ್ಮ ಮಹದಾಸೆ. ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಜಿಲ್ಲೆಯಲ್ಲಿ…

ಎಲ್ಲರ ಮತ, ಪ್ರಜಾಪ್ರಭುತ್ವದ ಶಕ್ತಿ, ಮೇ.7 ರಂದು ತಪ್ಪದೇ ಮತಗಟ್ಟೆಗೆ ಬನ್ನಿ

ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಕರೆ ನೀಡಿದರು. ಅವರು ಗುರುವಾರ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ…

ಇಂದು (ಏ.5 ರಂದು) ಮಾಡಾಳ್ ವಿರೂಪಾಕ್ಷಪ್ಪ ನೇತೃತ್ವದಲ್ಲಿಗಾಯಿತ್ರಿ ಸಿದ್ದೇಶ್ವರ್ ಪ್ರಚಾರ

ದಾವಣಗೆರೆ : ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಶುಕ್ರವಾರ ಬೆಳಗ್ಗೆ 9 ಗಂಟೆಯಿಂದಚನ್ನಗಿರಿ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನೇತೃತ್ವದಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 9 ಕ್ಕೆ ದೊಡ್ಡಣ್ಣಗೆರೆ, ಚಿಕ್ಕಣ್ಣಗೆರೆ, ಎಸ್.ಬಿ.ಆರ್ ಕಾಲೋನಿ,…

ಶಾಮನೂರು ಹೇಳಿಕೆಗೆ ಸಂಸದ ಜಿ.ಎಂ.ಸಿದ್ದೇಶ್ವರ್ ತಿರುಗೇಟು

ದಾವಣಗೆರೆ : ನಮ್ಮ ಮನೆಯಲ್ಲೂ, ನಿಮ್ಮ ಮನೆಯಲ್ಲೂ, ಎಲ್ಲರ ಮನೆಯಲ್ಲೂ ಹೆಣ್ಣು ಮಕ್ಕಳೇ ಅಡುಗೆ ಮಾಡುವುದು. ಹಾಗಂದ ಮಾತ್ರಕ್ಕೆ ಮಹಿಳೆ ಅಡುಗೆ ಮಾಡುವುದಕ್ಕೆ ಮಾತ್ರ ಲಾಯಕ್ಕು ಅಂದರೆ ಹೇಗೆ. ಮಹಿಳೆಯರು ರಾಕೇಟು ಉಡಾವಣೆನೂ ಮಾಡುತ್ತಾರೆ, ಆಕಾಶದಲ್ಲೂ ಹಾರಾಡ್ತಾರೆ. ಐಎಎಸ್, ಐಪಿಎಸ್ ಕೂಡ…