Category: ದಾವಣಗೆರೆ

ಮಾದಕ ವಸ್ತುಗಳು ಜೀವನದ ಜೊತೆ ಬದುಕನ್ನು ಕಸಿದುಕೊಳ್ಳುತ್ತವೆ, ಮಾದಕ ವಸ್ತುಗಳಿಂದ ದೂರವಿರಲು ಕರೆ

ದಾವಣಗೆರೆ; ಜೂನ್ 27 : ಮಾದಕ ವಸ್ತುಗಳು ನಮ್ಮ ಜೀವನವನ್ನು ಹಾಳು ಮಾಡುವುದಲ್ಲದೇ ನಮ್ಮನ್ನು ದೈಹಿಕ, ಮಾನಸಿಕವಾಗಿ ಹಾಳು ಮಾಡುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ್ ತಿಳಿಸಿದರು. ಗುರುವಾರ(27)ರಂದು…

ಸಾವಿರಾರು ಕೆರೆಗಳು, ಬೆಂಗಳೂರು ನಿರ್ಮಾತೃ, ರಾಜ್ಯದ ಆರ್ಥಿಕ ಅಭಿವೃದ್ದಿಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ; ಜೂನ್ 27 : ಸರ್ವಜಾತಿ ಸಮನ್ವಯ, ಸರ್ವಧರ್ಮ ಪಾಲಕರು, ವಿಶಾಲ ನೀರಾವರಿ ಯೋಜನೆಗಳು ಹಾಗೂ ಬೃಹತ್ ಬೆಂಗಳೂರು ನಿರ್ಮಾಣದಂತಹ ಕಾರ್ಯಗಳಿಂದ ನಾಡಿನಲ್ಲಿ ಪ್ರಖ್ಯಾತಿ ಹೊಂದಿದಂತಹವರು ನಾಡದೊರೆ ಕೆಂಪೇಗೌಡರು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಹೇಳಿದರು. ಗುರುವಾರ (ಜೂ.27) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಸಚಿವರಾದ ಶ್ರೀ ಅಮಿತ್ ಶಾ ಹಾಗೂ ಕೇಂದ್ರ ಆರೋಗ್ಯ & ಸಚಿವಮಾಜಿ ಜೆ ಪಿ ನಡ್ಡಾರನ್ನುಡಾ.ಜಿ.ಎಂ ಸಿದ್ದೇಶ್ವರ ಭೇಟಿಯಾಗಿ, ಅಭಿನಂದನೆ.

ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಗೃಹ ಖಾತೆ ಸಚಿವರಾದ ಶ್ರೀ ಅಮಿತ್ ಶಾ ಹಾಗೂ ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಸಾಯನಿಕ ರಸಗೊಬ್ಬರ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ…

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್‍ಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.11 : ಶಾಲಾ ಶಿಕ್ಷಣ ಮತ್ತು ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಸಕ್ತ ಸಾಲಿಗೆ ಫಿಜಿಯೋಥೆರಪಿಸ್ಟ್ ಸೇವೆಯನ್ನು ಕೆಲಸ ಮತ್ತು ಪಾವತಿ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ…

ವಿಕಲಾಂಗ ವ್ಯಕ್ತಿಗಳ ಪ್ರಾದೇಶಿಕ ಕೇಂದ್ರದಲ್ಲಿನ ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜೂ.11 :ದಾವಣಗೆರೆ ನಗರದಲ್ಲಿನ ವಿಕಲಾಂಗ ವ್ಯಕ್ತಿಗಳ ಸಂಯೋಜಿತ ಪ್ರಾದೇಶಿಕ ಕೇಂದ್ರ 2024-25 ಶೈಕ್ಷಣಿಕ ವರ್ಷದÀ ಡಿ.ಇಡಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಶ್ರವಣ ದೋಷ ಮತ್ತು ಬೌದ್ದಿಕ ಬೆಳವಣಿಗೆಯ ಅಸಾಮಥ್ರ್ಯ ಕೋರ್ಸ್, ಪ್ರತಿ ಕೋರ್ಸ್‍ನಲ್ಲಿ 35 ಸೀಟುಗಳನ್ನು ಹೊಂದಿರುವ ಸಿಆರ್‍ಸಿ ಶೇ.50ರಷ್ಟು ಅಂಕಗಳೊಂದಿಗೆ…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ವತಿಯಿಂದ 2024-25ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುನ್ನು ದಾವಣಗೆರೆ ನಗರದ ಹೊಸಕುಂದುವಾಡದಲ್ಲಿ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲಿದ್ದು, ಈ ಕಾಲೇಜಿನಲ್ಲಿ ಉರ್ದು ಮಾಧ್ಯಮ ಭೋದಿಸಲು ಎಂ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವ 1…

ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಪ್ರಸಕ್ತ ಸಾಲಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ವಿಶೇಷ ಶಿಕ್ಷಣದಲ್ಲಿ…

ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್ 12, 13 ರಂದು ಹಾಗೂ ಕೋಳಿ ಸಾಕಾಣಿಕೆ ತರಬೇತಿಯನ್ನು ಜೂನ್ 14, 15 ರಂದು ಆಯೋಜಿಸಲಾಗಿದೆ.ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್…

ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನ

10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯುಷ್ ಅಧಿಕಾರಿ ಯೋಗೇಂದ್ರಕುಮಾರ್ ತಿಳಿಸಿದರು. ಸೋಮವಾರ ನಗರದ ಸರ್ಕಾರಿ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ನಡೆದ 10ನೇ…

ಮೊರಾರ್ಜಿ ದೇಸಾಯಿ ವಸತಿ ಶಾಲಾ ಆಯ್ಕೆಗಾಗಿ ಕರೆದಿರುವ ಕೌನ್ಸಿಲಿಂಗ್ ದಿನಾಂಕ ಮೂಂದೂಡಿಕೆ

ಮೊರಾರ್ಜಿ ದೇಸಾಯಿ ವಸತಿ ಶಾಲಾ ಆಯ್ಕೆಗಾಗಿ ಕರೆದಿರುವ ಕೌನ್ಸಿಲಿಂಗ್ ದಿನಾಂಕ ಮೂಂದೂಡಿಕೆದಾವಣಗೆರೆ ಜೂ 5- ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ…