Category: ದಾವಣಗೆರೆ

ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್.

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.‌ಜಗಳೂರು ಪಟ್ಟಣದ ವಾಲ್ಮೀಕಿ ಸಮುದಾಯ…

ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ ಗಾಯತ್ರಿಸಿದ್ದೇಶ್ವರ್.

ದಾವಣಗೆರೆ :ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಲೋಕಸಭಾಚುನಾವಣಾ ಪ್ರಚಾರ ಸಭೆಯ ವೇಳೆ ಪ್ರಧಾನಿ ನರೇಂದ್ರಮೋದಿ ಅವರ ಪಕ್ಕದಲ್ಲಿ ತೆರೆದವಾಹನದಲ್ಲಿ ಹೋಗಿದ್ದು ನನ್ನ ಪುಣ್ಯ. ಈಮೂಲಕ ಅವರು ನನ್ನ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ ಎಂದು ದಾವಣಗೆರೆ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿಸಿದ್ದೇಶ್ವರ್ ತಿಳಿಸಿದರು.ಸಭೆಯ ಬಳಕ…

ರೈತ ಮಕ್ಕಳಿಗೆ 10 ತಿಂಗಳ ತರಬೇತಿ

ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಮೇ.2 ರಿಂದ 28, ಫೆಬ್ರವರಿ 2025 ರವರೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಮಾರ್ಚ್ 1 ರಿಂದ 30 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ…

ಜೀತ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಬೇಕು; ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ; ಫೆ.09 : ಜೀತ ಪದ್ದತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಲಾಗಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದ್ದು ಇದನ್ನು ಬುಡ ಸಮೇತ ಕಿತ್ತುಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ…

ಮುಖ್ಯಮಂತ್ರಿಗಳಿಂದ ವಿಧಾನಸೌಧ ಮುಂಭಾಗದಲ್ಲಿ ರಾಜ್ಯ ಮಟ್ಟದ ಬೃಹತ್ ಜನಸ್ಪಂದನದಾವಣಗೆರೆ ಜಿಲ್ಲೆಯ ಹಿಂದಿನ ಅರ್ಜಿಗಳ ಸಂಪೂರ್ಣ ವಿಲೆ

ಮುಖ್ಯಮಂತ್ರಿಗಳು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ಎರಡನೇ ರಾಜ್ಯಮಟ್ಟದ ಬೃಹತ್ ಜನಸ್ಪಂದನ ಹಮ್ಮಿಕೊಂಡಿದ್ದು ಕಳೆದ ಜನಸ್ಪಂದನದಲ್ಲಿ ಸಲ್ಲಿಕೆಯಾಗಿದ್ದ ದಾವಣಗೆರೆ ಜಿಲ್ಲೆಯ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಫೆ.7 ರ ವರೆಗೆ ವಿವಿಧ…

ಡಿಪ್ಲೊಮಾ, ಐಟಿಐ ಪಾಸಾದವರ ಅಪ್ರೆಂಟಿಸ್ ಮೇಳ

ಹರಿಹರದ ಎಪಿಎಂಸಿ ಬಳಿ ಇರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಡಿಪ್ಲೊಮಾ, ಐಟಿಐ ಪಾಸಾದವರಿಗೆÉ ಏರ್ಪಡಿಸಲಾದ ಜಿಲ್ಲಾ ಮಟ್ಟದ ರಾಷ್ಟ್ರೀಯ ಅಪ್ರೆಂಟಿಸ್ ಮೇಳವನ್ನು ಫೆಬ್ರವರಿ 19 ಕ್ಕೆ ಮುಂದೂಡಲಾಗಿದೆ. ಈ ಶಿಶಿಕ್ಷು ಮೇಳದಲ್ಲಿ ಜಿಲ್ಲೆಯ ಐ.ಟಿ.ಐ, ಡಿಪ್ಲೋಮಾ ಪಾಸ್ ಆದ…

ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಪುರಸ್ಕøತ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಿಷನ್ ಸಂಯೋಜಕರ ಒಂದು ಹುದ್ದೆಗೆ ಸಮಾಜ ವಿಜ್ಞಾನ, ಜೀವ ವಿಜ್ಞಾನ, ಪೌಷ್ಠಿಕತೆ, ಔಷಧ, ಆರೋಗ್ಯ…

ಕುಕ್ಕುವಾಡದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶನುಡಿದಂತೆ ನಡೆದಿದ್ದೇವೆ, ಸರ್ಕಾರದ ಪರವಾಗಿರಿ; ಡಾ; ಶಾಮನೂರು ಶಿವಶಂಕರಪ್ಪ

ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ ಉಚಿತ ಪ್ರಯಾಣದ ಶಕ್ತಿ, 200 ಯುನಿಟ್‍ವರೆಗೆ ಉಚಿತ ಕರೆಂಟ್ ಗೃಹಜ್ಯೋತಿ, ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ನೀಡುವ ಗೃಹಲಕ್ಷ್ಮಿ, 10 ಕೆ.ಜಿ.ಅಕ್ಕಿ ನೀಡುವ ಅನ್ನಭಾಗ್ಯ, ಪದವೀಧರ, ಡಿಪ್ಲೊಮಾ ಉತ್ತೀರ್ಣರಾದವರಿಗೆ ಎರಡು ವರ್ಷಗಳ ವರೆಗೆ ನಿರುದ್ಯೋಗ…

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ

ದಾವಣಗೆರೆ ಜಿಲ್ಲೆಯಾದ್ಯಂತ ಖಾಲಿ ಇರುವ (59 ಪುರುಷ + 10 ಮಹಿಳೆ) ಒಟ್ಟು 69 ಸ್ವಯಂ ಸೇವಾ ಗೃಹರಕ್ಷಕರ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 19 ರಿಂದ 45 ವರ್ಷ ವಯೋಮಾನದೊಳಗಿನವರಾಗಿಬೇಕು. 10 ನೇ ತರಗತಿ ಪಾಸಾಗಿರುವ, ಆರೋಗ್ಯವಂತ ಉತ್ತಮ ದೈಹಿಕ ಸಾಮಥ್ರ್ಯ…

75 ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣಬುದ್ದ, ಬಸವ, ಅಂಬೇಡ್ಕರ್ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಪಂಚ ಗ್ಯಾರಂಟಿಗಳ ಅನುಷ್ಟಾನ; ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಬುದ್ದ, ಬಸವ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳು ಸಿಗಬೇಕೆಂದು ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿ ನುಡಿದಂತೆ ನಡೆಯಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ,…