Category: ದಾವಣಗೆರೆ

ಕಲ್ಯಾಣ ಶರಣರಲ್ಲಿ ನಿಜ ಶರಣ ಅಂಬಿಗ ಚೌಡಯ್ಯ ಸೇರಿದ್ದಾರೆ

12ನೇ ಶತಮಾನದಲಿ ಜಗತ್ತಿಗೆ ಕಾಯಕ ಶ್ರದ್ಧೆಯನ್ನು ಪರಿಚಯಿಸಿದವರು ಕಲ್ಯಾಣದ ಶರಣರು, ಅವರಲ್ಲಿ ಒಬ್ಬರ್ಲೂ ನಿಜಶರಣ ಅಂಬಿಗರ ಚೌಡಯ್ಯ ಎಂದು ಅಪಾರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿದರು. ಭಾನುವಾರ ಜಿಲ್ಲಾಡಳಿತ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ…

ರಕ್ತದಾನ ಮಾನವಕುಲದ ಅತ್ಯಂತ ಶ್ರೇಷ್ಟ ದಾನ; ಡಿ.ಜೆ. ರಾಜೇಶ್ವರಿ ಎನ್.ಹೆಗಡೆ

ಚರಿತ್ರೆಯಿಂದ ವರ್ತಮಾನದವರೆಗೆ ಮನುಷ್ಯ ಎμÉ್ಟೀ ವಿಕಾಸ ಹಾಗೂ ಏನೆಲ್ಲಾ ಸಾಧಿಸಿದರೂ ಇಂದಿಗೂ ಕೃತಕ ರಕ್ತವನ್ನು ಮಾತ್ರ ಉತ್ಪಾದಿಸಲು ಸಾಧ್ಯ ವಾಗಿಲ್ಲ. ಹಾಗಾಗಿ ಒಬ್ಬ ಮನುಷ್ಯ, ಮತ್ತೊಬ್ಬನಿಗೆ ನೀಡಬಹುದಾದ ಅಮೂಲ್ಯ ಕೊಡುಗೆಗಳಲ್ಲಿ ರಕ್ತದಾನ, ಇದು ಮಾನವಕುಲಕ್ಕೆ ಅತ್ಯಂತ ಮಹತ್ವದ ಸೇವೆಯೆಂದು ಪರಿಗಣಿತವಾಗಿದೆ ಎಂದು…

ಸಂವಿಧಾನ ಜಾಗೃತಿ ಜಾಥಾಜನವರಿ 26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಸ್ತಬ್ದಚಿತ್ರ ಮೆರವಣಿಗೆ

ದೇಶ ಸ್ವಾತಂತ್ರ್ಯವಾದ ನಂತರ 1950 ರ ಜನವರಿ 26 ರಿಂದ ಸಂವಿಧಾನ ಜಾರಿಯಾಗಿದ್ದು 2024 ರ ಜನವರಿ 26 ರಂದು ಅಮೃತ ಮಹೋತ್ಸವ ದಿನಾಚರಣೆ ಮಾಡಲಾಗುತ್ತಿದ್ದು ಸಂವಿಧಾನದ ಅಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ…

ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್, ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವವಿರುವ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು.…

 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಕ್ಕೆ ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2023-24 ಶೈಕ್ಷಣಿಕ ಸಾಲಿನ (ಜನವರಿ ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ., ಬಿ.ಲಿಬ್. ಐ.ಎಸ್‌ಸಿ., ಬಿ.ಸಿ.ಎ., ಬಿ.ಬಿ.ಎ, ಬಿ.ಎಸ್.ಡಬ್ಲೂö್ಯ, ಎಂ.ಎ, ಎಂ.ಕಾA, ಎಂ.ಎ-ಎAಸಿ.ಜೆ., ಎಂ.ಲಿಬ್, ಐಎಸ್‌ಸಿ., ಎಂ.ಬಿ.ಎ, ಎಂ.ಎಸ್ಸಿ ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಸ್ನಾತಕ, ಸ್ನಾತಕೋತ್ತರ…

ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಅವಧಿಯನ್ನು ಜ.20 ರವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.====

ಗಣರಾಜ್ಯೋತ್ಸವದ ಅಮೃತ ವರ್ಷ, ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ; ಡಾ; ವೆಂಕಟೇಶ್ ಎಂ.ವಿ

ದೇಶದಲ್ಲಿ ಸಂವಿಧಾನವನ್ನು ಜಾರಿ ಮಾಡಿ ಇದೇ ಜನವರಿ 26 ರಂದು 75 ನೇ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಅಮೃತ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಸಾರ್ಥಕವಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆ ಕೈಗೊಳ್ಳುವಂತೆ ವಿವಿಧ ಸಮಿತಿಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಅವರು ಸೂಚನೆ…

ಭಾರತದ ಮೊದಲ ಶಿಕ್ಷಕಿಯರಾದ ಫಾತಿಮಾ ಶೇಖ್ ಸಾವಿತ್ರಿಬಾಯಿ ಪುಲೆ ಜನ್ಮದಿನದ ಅಂಗವಾಗಿ ಕಾನೂನು ಅರಿವು  ನೆರವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ(ರಿ), ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ ಮುಸ್ಲಿಂ ಮಹಿಳಾ ಒಕ್ಕೂಟ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜ.9 ರಂದು ಬೆಳಿಗ್ಗೆ 11.30 ಕ್ಕೆ ನಗರದ ದೇವರಾಜ್ ಅರಸ್ ಬಡಾವಣೆಯ ನೆರಳು ಬೀಡಿ ಕಾರ್ಮಿಕರ…

ಬೆಸ್ಕಾಂ ಕುಂದು ಕೊರತೆ ಸಭೆ, ರೈತರ ಪಂಪ್‍ಸೆಟ್‍ಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ದ, ಬೇಸಿಗೆ ನಿರ್ವಹಣೆಗೆ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್; ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ.

ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಬೆಸ್ಕಾಂ ಎಂ.ಡಿ. ಮಹಂತೇಶ್ ಬೀಳಗಿ ತಿಳಿಸಿದರು. ಅವರು ಭಾನುವಾರ ಜಿಲ್ಲಾ ಪಂಚಾಯತ್…

ಅಮರ ಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗೆ ನೀಡಿದ ಕೊಡುಗೆ ಸರ್ವ ಕಾಲಕ್ಕೂ ಶಾಶ್ವತ

ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆÉ ನೀಡಿದ್ದು, ಇವರ ಹೆಸರು ಸರ್ವಕಾಲಕ್ಕೂ ಅಮರವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ…