ಎಲ್ಲರ ಮತ, ಪ್ರಜಾಪ್ರಭುತ್ವದ ಶಕ್ತಿ, ಮೇ.7 ರಂದು ತಪ್ಪದೇ ಮತಗಟ್ಟೆಗೆ ಬನ್ನಿ
ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮಥ್ರ್ಯವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಕರೆ ನೀಡಿದರು. ಅವರು ಗುರುವಾರ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ…
