Category: ದಾವಣಗೆರೆ

ಕಂದಾಯ ಇಲಾಖೆಯಲ್ಲಿ ಜನಸ್ನೇಹಿ ಆಡಳಿತ; ಆರು ತಿಂಗಳಲ್ಲಿ ಪಹಣಿ ತಿದ್ದುಪಡಿ ಆಂದೋಲನದಲ್ಲಿ 5637 ಅರ್ಜಿಗಳ ವಿಲೇವಾರಿಗೆ ಕ್ರಮ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಜಿಲ್ಲೆಯಲ್ಲಿ ಆರ್‍ಟಿಸಿ ತಿದ್ದುಪಡಿ ಮಾಡಲು ಆಂದೋಲನವನ್ನು ಕೈಗೊಂಡು 5637 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು ಕಂದಾಯ ಇಲಾಖೆ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಿ ಕಳೆದ ಆರು ತಿಂಗಳಲ್ಲಿ ಜನಸ್ನೇಹಿ ಆಡಳಿತ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಪಹಣಿ ತಿದ್ದುಪಡಿಯಡಿ…

ದೇಶದ ಭವಿಷ್ಯದಲ್ಲಿ ಮಕ್ಕಳ ಪಾತ್ರ ಬಹು ಪ್ರಮುಖವಾದದ್ದು: ಮಲ್ಲನಾಯ್ಕ್.

ಮಕ್ಕಳು ವಿದ್ಯಾವಂತರಾಗಿ ಶಿಕ್ಷಣದ ಮೂಲಕ ದೇಶದ ಭವಿಷ್ಯವನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಮಲ್ಲನಾಯ್ಕ್ ತಿಳಿಸಿದರು.ಶುಕ್ರವಾರ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ (ರಿ) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜೆ.ಹೆಚ್ ಪಟೇಲ್…

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನೆಗಳ ಸೌಲಭ್ಯಕ್ಕೆ ಮಧ್ಯವರ್ತಿಗಳಿಂದ ದುರುಪಯೋಗ, ಮಾರು ಹೋಗದಿರಲು ಡಿ.ಡಿ.ಮನವಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮಧ್ಯವರ್ತಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಈ ಕುರಿತು ಸಾರ್ವಜನಿಕರು ಎಚ್ಚೆತ್ತುಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಅಥವಾ ಭೌತಿಕವಾಗಿ…

ಅಂಬೇಡ್ಕರ್ ತತ್ವ ಸಿದ್ದಾಂತಗಳು ಇಡೀ ವಿಶ್ವಕೆÉ್ಕ ಮಾದರಿ: ಡಾ. ವೆಂಕಟೇಶ್ ಎಂ.ವಿ

ಡಾ. ಬಿ.ಆರ್.ಅಂಬೇಡ್ಕರ್‍ರವರು ಹಾಕಿಕೊಟ್ಟಂತಹ ಸಂವಿಧಾನ ಮತ್ತು ತತ್ವ ಸಿದ್ದಾಂತಗಳು ಕೇವಲ ಒಂದು ದೇಶಕ್ಕೆ ಸೀಮಿತವಾಗದೇ ಇಡೀ ವಿಶ್ವಕೆÉ್ಕ ಮಾದರಿಯಗಿರುವಂತಹದ್ದು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 67ನೇ ಮಹಾಪರಿನಿರ್ವಾಣ…

ಸಖಿ-ಒನ್ ಸ್ಟಾಪ್ ಸೆಂಟರ್‍ನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಕಾಣೆಯಾದ ಪ್ರಕರಣಗಳಲ್ಲಿ ಹದಿಹರೆಯದ ವಯಸ್ಸಿನ ಮಕ್ಕಳೇ ಹೆಚ್ಚಾಗಿದ್ದು, ಈ ಹಂತದಲ್ಲಿ ಮಕ್ಕಳಿಗೆ ಅಗತ್ಯವಾದ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಸಖಿ-ಒನ್ ಸ್ಟಾಪ್ ಸೆಂಟರ್‍ಗಳ ಕೌನ್ಸಿಲರ್‍ಗಳು ಮತ್ತು ಶಾಲಾ ಶಿಕ್ಷಕರು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ತಿಳಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ…

ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿ

ಶಿಕಾರಿಪುರದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಕ್ವಿಂಟಲ್ ಗೆ 2250 ರಂತೆ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಲಾಗುತ್ತದೆ ಎಂದು ಶಿಕಾರಿಪುರ ಪಶು ಆಹಾರ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ…

ದಾವಣಗೆರೆ ಬೆಣ್ಣೆದೋಸೆಗೆ ಪ್ರವಾಸೋದ್ಯಮದೊಂದಿಗೆ ಟ್ಯಾಗ್ ಮೂಲಕ ಬ್ರಾಂಡಿಂಗ್‍ಗೆ ಕ್ರಮ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ ಬೆಣ್ಣೆದೋಸೆಗೆ ಮಾರು ಹೋಗದವರಿಲ್ಲ, ಈ ಬೆಣ್ಣೆದೋಸೆಗೆ ಬ್ರಾಂಡಿಂಗ್ ಮಾಡುವ ಮೂಲಕ ಪ್ರವಾಸೋದ್ಯಮದ ಜೊತೆಗೆ ಜೋಡಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸಲು ಕರೆಯಲಾದ…

ನ. 30 ರಂದು ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾS, ಮಹಾನಗರಪಾಲಿಕೆÉ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನವೆಂಬರ್ 30ರಂದು ಮಧ್ಯಾಹ್ನ 12 ಗಂಟೆಗೆ ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಬೆಳಗ್ಗೆ 10 ಗಂಟೆಗೆ…

ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು.ಕ.ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್, ಜಿಲ್ಲೆಯ ಎಲ್ಲಾ ಆರ್.ಆರ್.ಸಿ ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಡಿಸೆಂಬರ್ 1 ರಂದು ಬೆಳಗ್ಗೆ…

ಜನನ-ಮರಣ ಪ್ರಕರಣಗಳನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿನ ಜನನ ಹಾಗೂ ಮರಣ ನೋಂದಣಿಯನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ದಾಖಲಿಸಬೇಕು, ನೊಂದಣಿಗೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಭಿಯಾನದಡಿ ಒಂದು ದಿನ ನಿಗಧಿ ಮಾಡಿ ನೊಂದಣಿಗೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಡಳಿತ ಭವನದ…