ಕುಕ್ಕುವಾಡದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶನುಡಿದಂತೆ ನಡೆದಿದ್ದೇವೆ, ಸರ್ಕಾರದ ಪರವಾಗಿರಿ; ಡಾ; ಶಾಮನೂರು ಶಿವಶಂಕರಪ್ಪ
ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ ಉಚಿತ ಪ್ರಯಾಣದ ಶಕ್ತಿ, 200 ಯುನಿಟ್‍ವರೆಗೆ ಉಚಿತ ಕರೆಂಟ್ ಗೃಹಜ್ಯೋತಿ, ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ನೀಡುವ ಗೃಹಲಕ್ಷ್ಮಿ, 10 ಕೆ.ಜಿ.ಅಕ್ಕಿ ನೀಡುವ ಅನ್ನಭಾಗ್ಯ, ಪದವೀಧರ, ಡಿಪ್ಲೊಮಾ ಉತ್ತೀರ್ಣರಾದವರಿಗೆ ಎರಡು ವರ್ಷಗಳ ವರೆಗೆ ನಿರುದ್ಯೋಗ…
