ಭಾರತದ ಮೊದಲ ಶಿಕ್ಷಕಿಯರಾದ ಫಾತಿಮಾ ಶೇಖ್ ಸಾವಿತ್ರಿಬಾಯಿ ಪುಲೆ ಜನ್ಮದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ(ರಿ), ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ ಮುಸ್ಲಿಂ ಮಹಿಳಾ ಒಕ್ಕೂಟ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜ.9 ರಂದು ಬೆಳಿಗ್ಗೆ 11.30 ಕ್ಕೆ ನಗರದ ದೇವರಾಜ್ ಅರಸ್ ಬಡಾವಣೆಯ ನೆರಳು ಬೀಡಿ ಕಾರ್ಮಿಕರ…
