69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣವೈವಿಧ್ಯತೆಯಲ್ಲಿನ ಹಲವು ಜಗತ್ತುಗಳ ಒಂದು ರಾಜ್ಯ, ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ದ; ಜಿಲ್ಲಾಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್
ಕರ್ನಾಟಕ ರಾಜ್ಯ ವೈವಿಧ್ಯತೆಗಳನ್ನು ಹೊಂದಿರುವ ಹಲವು ಜಗತ್ತುಗಳ ಒಂದು ರಾಜ್ಯ, ಇಲ್ಲಿನ ಸರ್ವ ಜನಾಂಗದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.ಅವರು ಜಿಲ್ಲಾಡಳಿತದಿಂದ ನವೆಂಬರ್ 1 ರಂದು…