Category: ದಾವಣಗೆರೆ

ನ. 30 ರಂದು ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾS, ಮಹಾನಗರಪಾಲಿಕೆÉ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನವೆಂಬರ್ 30ರಂದು ಮಧ್ಯಾಹ್ನ 12 ಗಂಟೆಗೆ ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಬೆಳಗ್ಗೆ 10 ಗಂಟೆಗೆ…

ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು.ಕ.ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್, ಜಿಲ್ಲೆಯ ಎಲ್ಲಾ ಆರ್.ಆರ್.ಸಿ ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಡಿಸೆಂಬರ್ 1 ರಂದು ಬೆಳಗ್ಗೆ…

ಜನನ-ಮರಣ ಪ್ರಕರಣಗಳನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿನ ಜನನ ಹಾಗೂ ಮರಣ ನೋಂದಣಿಯನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ದಾಖಲಿಸಬೇಕು, ನೊಂದಣಿಗೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಭಿಯಾನದಡಿ ಒಂದು ದಿನ ನಿಗಧಿ ಮಾಡಿ ನೊಂದಣಿಗೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಡಳಿತ ಭವನದ…

ಕಾರ್ಮಿಕ ಅಧಿಕಾರಿಗಳ ತಪಾಸಣೆ ಹೋಟೆಲ್ ಗ್ಯಾರೇಜ್‍ಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿಷೇಧ ಜಾಗೃತಿ

ನ.24 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಹರಿಹರ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ…

ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಡಿ.9ರವರೆಗೆ ಅವಕಾಶ

ರಾಜ್ಯ ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು 2024ರ ಜೂನ್ 21ಕ್ಕೆ ತೆರವಾಗಲಿದೆ. ಈ ಕ್ಷೇತ್ರಗಳ ಕರುಡು ಮತದಾರರ ಪಟ್ಟಿಯನ್ನು ನವಂಬರ್ 23 ರಂದು ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೆ…

ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯ: ಮಹಾವೀರ ಮ. ಕರೆಣ್ಣವರ

ಪ್ರಸ್ತುತ ದಿನಮಾನಗಳಲ್ಲಿ ಕ್ರೀಡೆ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯವಶ್ಯಕವಾಗಿದೆ. ಮನೆಗಳಲ್ಲಿ, ಶಾಲಾ-ಕಾಲÉೀಜುಗಳಲ್ಲಿ ಹಾಗೂ ಕೆಲಸದ ಸ್ಥಳಗಳಲ್ಲಿ ವಿಕಲಚೇತನರನ್ನು ಸಹ ಎಲ್ಲರಂತೆ ಸಮಾನವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ…

ತೋಟಗಾರಿಕೆ ಇಲಾಖೆಯಲ್ಲಿ ಸಸಿಗಳ ಮಾರಾಟ

ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಸಸಿಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಗರಗ ತೋಟಗಾರಿಕೆ ಕ್ಷೇತ್ರದಲ್ಲಿ 5095 (ಕಿರಣ್ ಕುಮಾರ್ ಜಿ.ಎಸ್ ಮೊ. ಸಂ. 9591771724) ಆವರಗೊಳ್ಳ ತೋಟಗಾರಿಕೆ ಕ್ಷೇತ್ರದಲ್ಲಿ 1945 ( ಸುನಿಲ್ ಮೊ.…

ನ್ಯಾಮತಿ ಜೀವನಹಳ್ಳಿ ಗ್ರಾಮದಲ್ಲಿ ದೀಪಾವಳಿ ವರ್ಷದೊಡಕು ಅಂಗವಾಗಿ ಗ್ರಾಮದ ದೇವಾನ ದೇವತೆಗಳ ಪೂಜೋತ್ಸವ.

ನ್ಯಾಮತಿ: ತಾಲೂಕು ಜೀನಹಳ್ಳಿ ಗ್ರಾಮದಲ್ಲಿ ದೀಪಾವಳಿಯ ವರ್ಷದಹೊಡ್ಕು ದಿನದ ಅಂಗವಾಗಿ ರಾಮದೇವರು, ತಿಮ್ಮೇಶ್ವರ, ದೊಡ್ಡಯ್ಯ, ಕರಿದೇವರು, ಮರಿಯಮ್ಮದೇವಿ ಈ ಎಲ್ಲಾ ದೇವರುಗಳ ಮೂರ್ತಿಗಳನ್ನು ಗ್ರಾಮದ ಅರಳಿಕಟ್ಟೆ ಸ್ಥಳದಲ್ಲಿ ಒಟ್ಟಾಗಿ ಕುಳ್ಳಿರಿಸಿ ಪೂಜೆ ನೆರವೇರಿಸಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ವರ್ಷದೊಡ್ಕು ದಿನದಂದು…

ಎಸ್.ಸಿ.ಪಿ, ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ,ಕಾಲಮಿತಿಯಲ್ಲಿ ಅನುದಾನ ವೆಚ್ಚ ಮಾಡಲು ಸೂಚನೆ

ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು. ಅವರು ನವಂಬರ್ 16 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಅವರ ಅಧ್ಯಕ್ಷತೆಯಲ್ಲಿ…

ಯುವ ಸಂಸತ್ ಸ್ಪರ್ಧೆ

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಫ್ರೌಢಶಾಲಾ ವಿದ್ಯಾರ್ಥಿಗಳಿಗೆ ನ.17 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.