Category: ದಾವಣಗೆರೆ

ನ್ಯೂಮೋನಿಯಾ ಹಾಗೂ ಹೆಚ್.ಐ.ವಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಯಾವುದೇ ಮಗುವಿಗೆ ಜ್ವರ, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಶೀಘ್ರವೇ ಲಸಿಕೆ ಹಾಗೂ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತೀವ್ರತರ ಅತಿಸಾರ ಭೇದಿ ನಿಯಂತ್ರಣ…

ನ್ಯೂಮೋನಿಯಾ ಹಾಗೂ ಹೆಚ್.ಐ.ವಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಯಾವುದೇ ಮಗುವಿಗೆ ಜ್ವರ, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಶೀಘ್ರವೇ ಲಸಿಕೆ ಹಾಗೂ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತೀವ್ರತರ ಅತಿಸಾರ ಭೇದಿ ನಿಯಂತ್ರಣ…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 15 ಮತ್ತು 16 ರಂದು ಆಧುನಿಕ ಹೈನುಗಾರಿಕೆ ತರಬೇತಿ ಹಾಗೂ 17 ಮತ್ತು 18 ರಂದು ಕುರಿ ಮತ್ತು…

ವೀರವನತೆ ಓಬವ್ವಳ ಸಾಹಮಯ ಹೋರಾಟದ ಫಲವಾಗಿ ಚಿತ್ರದುರ್ಗ ಕೋಟೆ ಭದ್ರವಾಗಿ ಉಳಿದಿದೆ

ಇತಿಹಾಸದ ಪುಟಗಳಲ್ಲಿ ವೀರ ವನಿತೆ ಓಬವ್ವಳ ಹೆಸರು ಮರೆಯಲಾಗದೇ ಇರುವಂತದ್ದು, ಅವರ ಸಾಹಸಮಯ ಹೋರಾಟದ ಫಲವಾಗಿ ಚಿತ್ರದುರ್ಗದ ಕೋಟೆ ಭದ್ರವಾಗಿ ಉಳಿದಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.ಶನಿವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ…

ಧನ್ವಂತರಿ ಜಯಂತಿಆಯುರ್ವೇದ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು: ಸುರೇಶ್ ಬಿ. ಇಟ್ನಾಳ್

ಆಯುರ್ವೇದ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೇ ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯ ರಕ್ಷಣೆಯ ಕುರಿತು ಪ್ರತಿದಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.ಶುಕ್ರವಾರ ನಗರದ ಕುವೆಂಪು ಕನ್ನಡ ಭವನದ…

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ…

ನ. 13 ರಿಂದ 16 ವರೆಗೆ ಫಲಪುಷ್ಪ ಪ್ರದರ್ಶನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ(ರಿ), ಇವರ ಸಂಯುಕ್ತಾಶ್ರಯದಲ್ಲಿ ನವಂಬರ್ 13 ರಂದು ಸಂಜೆ 5 ಗಂಟೆಗೆ ಶಾಮನೂರು ಸರ್ವಿಸ್ ರಸ್ತೆಯ ಸಮೀಪದ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆÉ.ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ…

ಕರ್ನಾಟಕ ಸಂಭ್ರಮ-50 ಗಾಜಿನ ಮನೆಯಲ್ಲಿ ಸಾಂಸ್ಕøತಿಕ ಸಂಭ್ರಮ

ದಾವಣಗೆರೆ,ಅ.31 ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಳ್ಳುತ್ತಿರುವ ಹನ್ನಲೆಯಲ್ಲಿ ಸರ್ಕಾರವು ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಿಲ್ಲಾಡಳಿತ ದಾವಣಗೆರೆ ಗಾಜಿನ ಮನೆಯಲ್ಲಿ ನವಂಬರ್ ತಿಂಗಳಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು…

 ಭಾವಚಿತ್ರವಿರುವ ಕರಡು ಮತದಾರರ ಕರಡು ಪಟ್ಟಿ ಬಿಡುಗಡೆ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ. ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ,…

ಪಿಂಚಾಣಿದಾರರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಸಾಮಾಜಿಕ ಭದ್ರತಾ ಯೋಜನೆಯಡಿ ತಾಲ್ಲೂಕಿನಲ್ಲಿ ಪಿಂಚಣಿ ಪಡೆಯುತ್ತಿರುವ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ನೊಂದಿಗೆ ಫಲಾನುಭವಿಗಳು ತಾವು ಖಾತೆ ಹೊಂದಿರುವ ಬ್ಯಾಂಕ್‍ಗೆ ಸಂಪರ್ಕಿಸಿ ಎನ್.ಪಿ.ಸಿ.ಐ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎಂ.ಬಿ ಅಶ್ವಥ್ ತಿಳಿಸಿದ್ದಾರೆ.ಸರ್ಕಾರದಿಂದ ವೃದ್ಧಾಪ್ಯ ವೇತನ, ಅಂಗವಿಕಲ…