ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್…
