Category: ದಾವಣಗೆರೆ

ಐಕ್ಯತೆಯ ಸಂಕೇತ, ನನ್ನ ಮಣ್ಣು ನನ್ನ ದೇಶ ಅಭಿಯಾನ : ಡಾ.ಜಿ.ಎಂ ಸಿದ್ದೇಶ್ವರ

ನಾವೆಲ್ಲಾ ಒಂದೇ ಎಂಬ ಐಕ್ಯತಾ ಭಾವನೆ ಮೂಡಿಸುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡುವುದು ನನ್ನ ಮಣ್ಣು ನನ್ನ ದೇಶ ಅಭಿಯಾನದ ಉದ್ದೇಶವಾಗಿದೆ ಎಂದು ಸಂಸದರಾದ ಡಾ.ಜಿ.ಎಂ ಸಿದ್ದೇಶ್ವರ ತಿಳಿಸಿದರು.ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಹಾಗೂ ಯುವಜನ ಸೇವಾ…

ದ್ವಿತೀಯ ಸ್ಥಾನ ಪಡೆದ ಕ್ರೀಡಾ ವಸತಿ ನಿಲಯದ ಪುರುಷರ ಖೋ-ಖೋ ತಂಡ

ಮೈಸೂರಿನ ಶ್ರೀ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ಖೋ-ಖೋ ಸ್ಪರ್ಧೆಯಲ್ಲಿ ದಾವಣಗೆರೆ ಕ್ರೀಡಾ ವಸತಿ ನಿಲಯದ ಪುರುಷರ ಖೋ-ಖೋ ತಂಡವು ಉತ್ತಮ ಪ್ರದರ್ಶನ ನೀಡಿ, ದ್ವಿತೀಯ ಸ್ಥಾನ ಪಡೆದುಕೊಂಡಿದೆ.ವಿಜೇತತಂಡದ ಪರ ಭರತ್‍ಕುಮಾರ್…

ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಹಾಗೂ ಸೇವೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ನಿಗಧಿತ ನಮೂನೆಗಳನ್ನು ಇಲಾಖೆಯ…

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ

2022-23ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 27 ರಿಂದ 29 ರವರೆಗೆ ಆಯೋಜಿಸಲಾಗಿದೆ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು…

ದಾವಣಗೆರೆ ತಾಲ್ಲೂಕು ಬೆಳವನೂರು ಗ್ರಾಮದಲ್ಲಿ ಅ.25 ರಂದು ಜನತಾ ದರ್ಶನ

ದಾವಣಗೆರೆ ತಾಲ್ಲೂಕಿನ ಬೆಳವನೂರು ಗ್ರಾಮದಲ್ಲಿ ಅಕ್ಟೋಬರ್ 25 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿ…

ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ, ಜೀವ ಉಳಿಸಿ: ಸುರೇಶ್ ಬಿ. ಇಟ್ನಾಳ್

ಇತ್ತೀಚಿನ ದಿನಗಳಲ್ಲಿ ಅಫಘಾತ ಹಾಗೂ ತುರ್ತು ಪರಿಸ್ಥಿತಿಗಳು ಹೆಚ್ಚಾಗುತ್ತಿದ್ದು ರಕ್ತವು ಅವಶ್ಯಕವಾಗಿ ಬೇಕಾಗಿದೆ. ಒಂದು ಜೀವ ಉಳಿಸುವ ನಿಟ್ಟಿನಲ್ಲಿ ಎಲ್ಲಾರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದರು. ಸೋಮವಾರ ಜಿಲ್ಲಾಡಳಿತ,…

ಬೃಹತ್ ಉದ್ಯೋಗ ಮೇಳವಿದ್ಯಾರ್ಹತೆಯೊಂದಿಗೆ  ವೃತ್ತಿ ನೈಪುಣ್ಯತೆ ಅಗತ್ಯ : ಎಸ್.ಎಸ್ ಮಲ್ಲಿಕಾರ್ಜುನ್

ಪ್ರಸ್ತುತ ಕಾಲಮಾನದಲ್ಲಿ ವಿದ್ಯಾರ್ಹತೆ ಜೊತೆಗೆ ಔದ್ಯೋಗಿಕ ಕ್ಷೇತ್ರಕ್ಕೆ ಬೇಕಿರುವ ಕೌಶಲ್ಯ, ವೃತ್ತಿ ನೈಪುಣ್ಯತೆ ಹೊಂದುವುದು ಅತಿ ಅವಶ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ (16)ರಂದು ನಗರದ ಹೈಸ್ಕೂಲ್ ಮೈದಾನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ…

ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ,ನಗರದ ನಾನಾ ಕಡೆ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ: ಎಸ್.ಎಸ್ ಮಲ್ಲಿಕಾರ್ಜುನ್

ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ನಗರದ ನಾನಾ ಕಡೆ ಸೂಕ್ತ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ…

ವಿಮೆ ಹಾಗೂ ಬರ ಪರಿಹಾರ ಹಣವನ್ನು ಬ್ಯಾಂಕ್‍ಗಳು ಕಡಿತಗೊಳಿಸದೇ ರೈತರಿಗೆ ನೀಡಬೇಕು: ಡಾ. ವೆಂಕಟೇಶ್ ಎಂ.ವಿ

ವಿಮೆ ಹಾಗೂ ಬರ ಪರಿಹಾರ ಇನ್‍ಪುಟ್ ಸಬ್ಸಿಡಿ ಹಣವನ್ನು ಯಾವುದೇ ಬ್ಯಾಂಕ್‍ಗಳು ಸಾಲಗಳಿಗೆ ಕಡಿತಗೊಳಿಸದೆ ನೇರವಾಗಿ ರೈತರ ಕೈ ಸೇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಉಲ್ಲಾಸ್ ನವಭಾರತ ಸಾಕ್ಷರತೆ 15 ವರ್ಷ ಮೇಲ್ಪಟ್ಟವರಿಗೆ ಮೂಲಭೂತ ಶಿಕ್ಷಣ

ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯು ಶಾಲೆಗೆ ಹೋಗುವ ಅವಕಾಶವನ್ನು ಕಳೆದುಕೊಂಡಿರುವ 15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಕರಿಗೆ ನಾಗರಿಕರಿಗೆ ಮೂಲಭೂತ ಶಿಕ್ಷಣ, ಆರ್ಥಿಕ ಸಾಕ್ಷರತೆ ಮತ್ತು ನಿರ್ಣಾಯಕ ಜೀವನ ಕೌಶಲ್ಯಗಳನ್ನು ಕಲ್ಪಿಸುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ. ಎನ್ ಲೋಕೇಶ್…