Category: ದಾವಣಗೆರೆ

ಆಸ್ತಿ ದರ ಪರಿಷ್ಕರಣೆ

ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಗ್ರಾಮಗಳ ಕೃಷಿ ಜಮೀನು ಮತ್ತು ವಸತಿ ನಿವೇಶನಗಳ ಆಸ್ತಿ ದರಗಳ ಮಾರ್ಗಸೂಚಿ ಪ್ರಸಕ್ತ ಸಾಲಿಗೆ ದರಗಳನ್ನು ಪರಿಷ್ಕರಣೆಗೊಳಿಸಲಾಗಿದೆ.ವರದಿ ಪ್ರಕಟಣೆಗೊಂಡ ದಿನಾಂಕದಿಂದ 15 ದಿವಸಗಳ ಒಳಗಾಗಿ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ, ಸೂಚನೆಗಳು…

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಮಕ್ಕಳು 2005 ಆಗಸ್ಟ್ 1 ರ ನಂತರ ಜನಿಸಿದ್ದು, ತಮ್ಮ ಪ್ರಾಣದ ಹಂಗನ್ನು…

ದೇವರಾಜ ಅರಸು ಜನ್ಮದಿನಾಚರಣೆ, ಭೂ ಸುಧಾರಣೆ ಮೂಲಕ ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಾಮಾಜಿಕ ಹರಿಕಾರ: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

ದೇವರಾಜ ಅರಸುರವರು ಭೂ ಸುಧಾರಣೆ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತಂದು ಎಲ್ಲರಿಗೂ ಸಮಾನತೆ ದೊರೆಯುವಂತೆ ಮಾಡಿದರು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ತಿಳಿಸಿದರು.ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

ಸಿಬ್ಬಂದಿ ನೇಮಕಾತಿ ಆಯೋಗದ(ಎಸ್.ಎಸ್.ಸಿ) ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದು, ಗ್ರೇಡ್-ಸಿ ಹುದ್ದೆಗೆ…

ಅಪೌಷ್ಠಿಕತೆಗೆ ಸೂಕ್ತ ಕ್ರಮ ಕೈಗೊಳ್ಳಿ: ಅಪರ್ಣಾ.ಎಂ.ಕೊಳ್ಳ

ಜಿಲ್ಲೆಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ.ಎಂ.ಕೊಳ್ಳ ತಿಳಿಸಿದರು.ಸೋಮವಾರ ಜಿಲ್ಲೆಯಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸರ್ಕಾರಿ ಬಾಲಕಿಯರ ಬಾಲ ಮಂದಿರ,…

ಗ್ಯಾಸ್ ಫಿಲ್ಲಿಂಗ್ ಮಿಷನ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಗ್ಯಾಸ್ ರಿಫಿಲ್ಲಿಂಗ್ ಕಡ್ಡಿ ಹರಾಜು

ಮುಟ್ಟುಗೋಲು ಹಾಕಿಕೊಂಡಿರುವ 2 ಗ್ಯಾಸ್ ಫಿಲ್ಲಿಂಗ್ ಮಿಷನ್, 1 ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಗ್ಯಾಸ್ ರೀಫಿಲ್ಲಿಂಗ್ ಮಾಡುವ 2 ಕಡ್ಡಿಗಳನ್ನು ಹರಾಜು ಮಾಡಲಾಗುತ್ತದೆ.ಆಸಕ್ತರು ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು…

2ನೇ ಹಂತದ ವನಮಹೋತ್ಸವ ಕಾರ್ಯಕ್ರಮ

ನಗರದ ತುಂಗಭದ್ರ ಬಡಾವಣೆ ಭಾಗ-1, ಕೆ.ಹೆಚ್.ಬಿ ಕಾಲೋನಿ ಎದುರುಗಡೆ, ಕುಂದವಾಡ ಗ್ರಾಮದ ಭೂ ಪ್ರದೇಶದಲ್ಲಿ ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಗೆ ವನಮಹೋತ್ಸವದ ಎರಡನೇ ಹಂತವಾಗಿ 2000 ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ…

 ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ಐ.ಇ.ಸಿ ಚಟುವಟಿಕೆ ಕೈಗೊಳ್ಳಲು ಎಸ್.ಹೆಚ್.ಜಿ ಮತ್ತು ಎನ್.ಜಿ.ಒ ಸದಸ್ಯರಿಂದ ಅರ್ಜಿ ಆಹ್ವಾನ

ಮಹಾನಗರ ಪಾಲಿಕೆಗೆ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು (ಎಸ್.ಹೆಚ್.ಜಿ) ಮತ್ತು ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಯ ಸದಸ್ಯರಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ನಲ್ಮ್ ಡೇ ಯೊಂದಿಗೆ ನೊಂದಾಯಿಸಿಕೊಂಡ ಎಸ್.ಹೆಚ್.ಜಿ ಮತ್ತು ಎನ್.ಜಿ.ಒ ಸದಸ್ಯರು ತಮ್ಮ ಆಸಕ್ತಿಯ…

ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್  ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದÀಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಆಟೂಮೇಷನ್ ಅಂಡ್ ರೋಬೊಟಿಕ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ ಹಾಗೂ ಪ್ರವೇಶಕ್ಕಾಗಿ ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ…