ವಿದ್ಯಾರ್ಥಿ ನಿಲಯ ನಡೆಸಲು ಕಟ್ಟಡದ ಮಾಲೀಕರಿಂದ ಅರ್ಜಿ ಆಹ್ವಾನ
ನಗರ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾಗಿದ್ದು, ನಿಲಯ ನಡೆಸಲು 900 ಚದರ ಮೀಟರ್ ವಿಸ್ತೀರ್ಣವುಳ್ಳ ಮೂಲಭೂತ ಸೌಲಭ್ಯವಿರುವ ಸುಸಜ್ಜಿತವಾದ ಕಟ್ಟಡದ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತಿಯುಳ್ಳ ಕಟ್ಟಡದ ಮಾಲೀಕರು ಆಗಸ್ಟ್ 25 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ…
