ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ಶಿಬಿರ
ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 26 ರಂದು ನಗರದ ದೇವರಾಜ ಅರಸು ಬಡಾವಣೆ ಎ. ಬ್ಲಾಕ್‍ನ #297 ಸ್ಪೂರ್ತಿ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.ಬೆಂಗಳೂರು ಕೌಶಲ್ಯಾಭಿವೃದ್ಧಿ…
