Category: ದಾವಣಗೆರೆ

ಗಣೇಶ ಚತುರ್ಥಿ, ಈದ್ ಮಿಲಾದ್ ಸಂಭ್ರಮದ ಆಚರಣೆಗೆ ನಾಗರೀಕ ಸೌಹಾರ್ಧ ಸಭೆ; ಡಾ;ವೆಂಕಟೇಶ್ ಎಂ.ವಿ.

ಹಬ್ಬಗಳ ಆಚರಣೆ ಐಕ್ಯತೆಯ ಪ್ರತೀಕ, ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಇದ್ದರೆ ಪ್ರತಿ ಕುಟುಂಬ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್…

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ, ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ.

ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ…

ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕ ಮಿಷನ್, ಯೋಜನೆಯಡಿ ಖಏಗಿಙ, Sಒಂಒ ಯಾಂತ್ರೀಕರಣ ಹಾಗೂ ಇತರ ಯೋಜನೆಗಳಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರು,…

*ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್: 3 ಆರೋಪಿಗಳ ಬಂಧನ*

ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪೆÇ್ರಟೆಕ್ಷನ್ ಫೆÇೀರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ ಏಜೆಂಟ್‍ರ ವಿರುದ್ಧ ದಾಳಿ ನಡೆಸಿ 3 ಆರೋಪಿಗಳನ್ನು ಬಂಧಿಸಲಾಗಿದೆ. ವಿಶೇಷ ದಾಳಿ ವೇಳೆ…

*ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಶಿವಮೊಗ್ಗ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್‍ಆರ್‍ಯು ಶಿವಮೊಗ್ಗ ಕ್ಯಾಂಪಸ್‍ನ ನಿರ್ದೇಶಕ ಡಾ.ಆನಂದಕುಮಾರ್ ತ್ರಿಪಾಠಿ ಅವರು ಸರ್ವರನ್ನು ಸ್ವಾಗತಿಸಿ ಮಾತನಾಡಿ, ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯವು ಸಾಂಪ್ರದಾಯಿಕ ರೀತಿಯಲ್ಲಿ 04-09-2023 ಶೈಕ್ಷಣಿಕ ಕಾರ್ಯವನ್ನು ಔಪಚಾರಿಕವಾಗಿ…

ಭಾರೀ ವಾಹನ ಸಂಚಾರ ನಿಷೇಧ ಹಿಂಪಡೆತ-ಸಂಚಾರಕ್ಕೆ ಅನುವು*

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ:…

ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಾಥಾನ್ ಸ್ಪರ್ಧೆ

ಸೆಪ್ಟೆಂಬರ್ 4 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ನಗರದ ಸಿ.ಜಿ. ಆಸ್ಪತ್ರೆ ಮುಂಭಾಗ ಇಲ್ಲಿ ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

ಲಸಿಕೆ ವಂಚಿತ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಾ. ಅಶ್ವಥ್

ನಗರದ ಆರೋಗ್ಯ ಕೇಂದ್ರಗಳಲ್ಲಿ 5 ವರ್ಷದ ಒಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವ ಕಾರ್ಯವಾಗಬೇಕೆಂದು ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ತಿಳಿಸಿದರು.ಶುಕ್ರವಾರ ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಕಛೇರಿ ಸಭಾಂಗಣದಲ್ಲಿ ಜರುಗಿದ ಇಂಧ್ರ ಧನುಷ್ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (ಓಊಒ) ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ…

ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ಯಜಮಾನಿಗೆ ತಿಂಗಳಿಗೆ ರೂ.2000ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು, ಆರೋಗ್ಯ ಸಂರಕ್ಷಣೆ ಮತ್ತು ಎಲ್ಲರಿಗೂ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ಗಣಿ ಮತ್ತು ಭೂ…