ಅಂತ್ಯೋದಯ (ಎಎವೈ) ಮತ್ತು ಆದ್ಯತಾ(ಪಿ.ಹೆಚ್.ಹೆಚ್) ಪಡಿತರಚೀಟಿಯನ್ನುಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್‍ಖಾತೆಗೆ ಆಃಖಿ ಮೂಲಕ ಹಣ ಪಾವತಿ
ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ(ಪಿ.ಹೆಚ್.ಹೆಚ್) ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್‍ಖಾತೆಗೆ ಆಃಖಿ ಮೂಲಕ ಹಣ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ಸರ್ಕಾರದ ಆದೇಶದನ್ವಯ ಅಧ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ…
