Category: ದಾವಣಗೆರೆ

ಶ್ರೇಷ್ಠ ವಚನಕಾರ, ಕಾಯಕಯೋಗಿ ಸಿದ್ದರಾಮೇಶ್ವರ :ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ, ಜ.14 : ೧೨ ನೇ ಶತಮಾನದ ಶ್ರೇಷ್ಠ ವಚನಕಾರ ಹಾಗೂ ಕರ್ಮಯೋಗಿ ಸಿದ್ದರಾಮೇಶ್ವರ ಅವರ ಆದರ್ಶ ಎಂದಿಗೂ ಪ್ರಸ್ತುತ ಎಂದು ಮಾಯಕೊಂಡ ವಿಧಾನಸಭಾ ಸದಸ್ಯರಾದ ಕೆ‌.ಎಸ್.ಬಸವಂತಪ್ಪ ತಿಳಿಸಿದರು‌‌.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ…

ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ – ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ, ಜ 14 : ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಬುಧವಾರ ಶ್ರೀ ದುರ್ಗಾಂಭಿಕದೇವಿ ಜಾತ್ರೆ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಪುಸ್ತಕ ಖರೀದಿಸಲು ಅರ್ಜಿ ಆಹ್ವಾನ.

ದಾವಣಗೆರೆ ಜನವರಿ 8 : ಪ್ರಸಕ್ತ ಸಾಲಿನಲ್ಲಿ ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಅಧೀನ ಗ್ರಂಥಾಲಯಗಳಿಗೆ ಸ್ಥಳೀಯ ಲೇಖಕರು ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯ ಜೊತೆಗೆ ಒಂದು ಪುಸ್ತಕವನ್ನು ಲಗತ್ತಿಸಬೇಕು. ಅರ್ಜಿಯನ್ನು ಸಲ್ಲಿಸಲು ಫೆಬ್ರವರಿ…

ತಂಬಾಕು ದಾಳಿ, ರೂ.6000 ದಂಡ ವಸೂಲಿ

ದಾವಣಗೆರೆ, ಜನವರಿ-9 – ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತಂಬಾಕು ದಾಳಿ ಕೈಗೊಂಡು, ಜಯದೇವ ಸರ್ಕಲ್ ಮತ್ತು ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಬರುವ ಎಲ್ಲಾ ಅಂಗಡಿ, ಹೋಟೆಲ್‌ಗಳಿಗೆ ಭೇಟಿ ನೀಡಿ…

ಕೊಂಡಜ್ಜಿ ಪಬ್ಲಿಕ್ ಶಾಲೆಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ.

ದಾವಣಗೆರೆ ಜನವರಿ 8 : ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಸ್ಕೂಲ್ ಶಾಲೆಯ ಶಿಕ್ಷಕರ ಹುದ್ದೆಗಳಿಗೆ ಉತ್ಸಾಹಿ, ಸೃಜನಶೀಲ ಮತ್ತು ಅನುಭವಿ ಅಭ್ಯರ್ಥಿಗಳಿಂದ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಇಂಗ್ಲಿಷ್ 02 ( ಪಿಜಿಟಿ, ಟಿಜಿಟಿ ), ಶಿಕ್ಷಕರ ಹುದ್ದೆ, ಎಂ.ಎ(ಇAಗ್ಲಿಷ್) ಜೊತೆಗೆ ಬಿ.ಎಡ್, ವಿದ್ಯಾರ್ಹತೆ,…

ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ಕ್ರಮವಹಿಸಿ : ಅಪರ ಜಿಲ್ಲಾಧಿಕಾರಿ.

ದಾವಣಗೆರೆ, ಜ. 9 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖಾ , ಸಂಸ್ಥೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 11 ರಂದು ನಡೆಸಲಿದ್ದು, ಪರೀಕ್ಷಾ ಸಂಬAಧ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಅಪರ…

ಉಳಿತಾಯದ ಅಭ್ಯಾಸ ಭವಿಷ್ಯದ ಭದ್ರತೆಯ ಮೂಲ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉಪ ಅಂಚೆ ಕಚೇರಿ ಉದ್ಘಾಟನೆ.

ದಾವಣಗೆರೆ ಜನವರಿ 8 : ಅಂಚೆ ಕಚೇರಿಯು ಗ್ರಾಮೀಣ ಜನತೆಗೆ ನಂಬಿಕೆಯ ಹಣಕಾಸು ಸಂಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದು, ಉಳಿತಾಯದ ಅಭ್ಯಾಸವು ಭವಿಷ್ಯದ ಭದ್ರತೆಯ ಮೂಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸಮೀಪದ ಶಾಮನೂರಿನಲ್ಲಿ ನೂತನ ಉಪ ಅಂಚೆ ಕಚೇರಿಯನ್ನು ಉದ್ಘಾಟಿಸಿ…

ಜಿಲ್ಲಾಡಳಿತ ವತಿಯಿಂದ ಜನವರಿ-26 ರಂದು ಆಚರಿಸಲಿರುವ ಗಣರಾಜ್ಯೋತ್ಸವ ದಿನಾಚರಣೆ

ದಾವಣಗೆರೆ ಜನವರಿ 8 : ಜಿಲ್ಲಾಡಳಿತ ವತಿಯಿಂದ ಜನವರಿ-26 ರಂದು ಆಚರಿಸಲಿರುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪೂರ್ವ ಸಿದ್ದತೆ ಹಾಗೂ ಕಾರ್ಯಕ್ರಮಗಳ ರೂಪುರೇಷಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಚಿನ್ಮಯಿ ರಾಷ್ಟ್ರ ಮಟ್ಟದ ದಕ್ಷಿಣ ವಲಯಕ್ಕೆ ಆಯ್ಕೆ.

ದಾವಣಗೆರೆ,ಜನವರಿ.8 ಧಾರವಾಡದಲ್ಲಿ ಜ.07 ರಂದು ನಡೆದ ಪ್ರೌಢಶಾಲಾ ಹಂತದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ದಾವಣಗೆರೆ ದಕ್ಷಿಣ ವಲಯದ ಕೊಡಗನೂರು ಕ್ಲಸ್ಟರ್‍ನ ದೊಡ್ಡರಂಗವ್ವನಗಳ್ಳಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಚಿನ್ಮಯಿ.ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗುಂಪು ವಿಭಾಗದಲ್ಲಿ ಚನ್ನಗಿರಿ…

ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಅಕ್ಕಪಡೆ ಬಲ: ಪ್ರಭಾ ಮಲ್ಲಿಕಾರ್ಜುನ.

ದಾವಣಗೆರೆ,ಜನವರಿ.8 ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡಲು ಅಕ್ಕಪಡೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ ಅವರು ತಿಳಿಸಿದರು.ಅವರು ಜನವರಿ 8 ರಂದು ಅಕ್ಕಪಡೆಯನ್ನು ಜಿಲ್ಲಾ ಪೆÇಲೀಸ್ ಕಚೇರಿ ಆವರಣದಲ್ಲಿ…