ಏ. 27 ರಂದು ಹರಿಹರದಲ್ಲಿ ಇಪಿಎಫ್ಒ ವತಿಯಿಂದ ‘ನಿಧಿ ಆಪ್ಕೆ ನಿಕಟ್ 2.0’ ಕಾರ್ಯಕ್ರಮ
ಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಸದಸ್ಯರ ಕುಂದುಕೊರತೆಗಳ ನಿವಾರಣೆಗೆ ವೇದಿಕೆಯಾಗಿಯೂ ಕೆಲಸ ಮಾಡಲಿರುವ ‘ನಿಧಿ…
