ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ
ಆಗಸ್ಟ್ 11 ರಂದು ಮ. 3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ABC News India
ಆಗಸ್ಟ್ 11 ರಂದು ಮ. 3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಕಾನೂನು…
2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಸಾಹಿತ್ಯ ಕೃತಿಗಳ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದ್ದು, ಅತ್ಯಂತ ಮೌಲಿಕವಾದ ಕೃತಿಗಳನ್ನು ಜನಸಾಮಾನ್ಯರಿಗೆ…
ಬರುವ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡುವ ಮೂಲಕ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…
ಮೀಸೆಲ್ ಮತ್ತು ರೂಬೆಲ್ಲಾ ದಿಂದ ಮುಕ್ತವಾಗಿಸಲು ಮುಂಬರುವ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್‍ನಲ್ಲಿ ಮಿಷನ್ ಇಂದ್ರಧನುಷ್ ಲಸಿಕೆ ಹಾಕಲಾಗುತ್ತಿದ್ದು ಸಾರ್ವಜನಿಕರು ಅರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ.ಅವರು ಕರೆ ನೀಡಿದರು.ಅವರು ಶುಕ್ರವಾರ (ಜು.28)ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಿಷನ್ ಇಂದ್ರಧನುಷ್-5.0…
ಮಳೆಗಾಲದಲ್ಲಿ ಶೀತ, ಜ್ವರ, ಕೆಮ್ಮು ಬರುವುದು ಸಾಮಾನ್ಯವಾಗಿದ್ದು ಜನರು ಮನೆಮದ್ದನ್ನೆ ಬಳಸಿ ಗುಣಪಡಿಸಿಕೊಳ್ಳಬಹುದು ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ. ಪಟಗೆ ತಿಳಿಸಿದರು.ಗುರುವಾರ ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಸತಿ ನಿಲಯ ಪಾಲಕರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ…
ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಬರುತ್ತಿರುವ ಕಣ್ಣಿನ ಸಮಸ್ಯೆಗೆ ಕಾರಣಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಕುರಿತು ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ತಿಳಿಸಿದರು.ಗುರುವಾರ ಕಕ್ಕರಗೊಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಮದ್ರಾಸ್ ಐ ರೋಗದ ಕುರಿತ ಜಾಗೃತಿ…
2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ…
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿನ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನ ಪಡೆಯಲು ಟಾಪ್ ಸ್ಕೂಲ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ನ್ಯಾಷನಲ್ ಸ್ಕಾಲರ್…
ಹೊನ್ನಾಳಿ ತಾಲೂಕ ಹೊಟ್ಯಾಪುರ ಹಿರೇಮಠದ ಗಿರಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳ ಅಗಲಿಕೆಗೆ ಬಾಳೆಹೊನ್ನೂರು ರಂಭಾಪುರಿಡಾ. ವೀರಸೋಮೇಶ್ವರಜಗದ್ಗುರುಗಳುತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.ಗಿರಿಸಿದ್ಧೇಶ್ವರ ಶಿವಾಚಾರ್ಯರು ವೀರಶೈವಧರ್ಮ ಸಂಸ್ಕøತಿ ಪ್ರಸಾರ ಮಾಡುತ್ತಾ ಆ ಭಾಗದ ಭಕ್ತ ಸಂಕುಲಕ್ಕೆ ಸನ್ಮಾರ್ಗದರ್ಶನ ಮಾಡುತ್ತಿದ್ದರು.ಶ್ರೀ ರಂಭಾಪುರಿ ಜಗದ್ಗುರುಗಳವರ ಹಲವಾರು ಸಮಾರಂಭಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ…