Category: ದಾವಣಗೆರೆ

ವಿವಿಧ ಬೆಳೆಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರೈತರಿಗೆ ಸಲಹೆಗಳು

ಜಿಲ್ಲೆಯ ಮುಂಗಾರು ಹಂಗಾಮಿನ ಮಳೆ ಆಶ್ರಿತ ಪ್ರದೇಶದಲ್ಲಿ ಈಗಾಗಲೇ ವಿವಿಧ ಬೆಳೆಗಳ ಬಿತ್ತನೆಯಾಗಿದ್ದು, ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು, ಜಿಟಿ ಜಿಟಿ ಮಳೆ ಬರುತ್ತಿರುವುದರಿಂದ ಕೆಲವೊಂದು ಭಾಗದ ಜಮೀನಿನಲ್ಲಿ ನೀರು ನಿಲ್ಲುವಂತಹ ಕಡೆಗಳಲ್ಲಿ ಬೆಳೆಗಳಿಗೆ ಶೀತದ ಅಡ್ಡ ಪರಿಣಾಮಗಳು…

ಕುಂಬಳೂರು ಗೋಡೆ ಕುಸಿದು ಹೆಣ್ಣು ಮಗು ಮೃತ ಜಿಲ್ಲಾಧಿಕಾರಿಗಳಿಂದ 5 ಲಕ್ಷ ಪರಿಹಾರ

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದು ವರ್ಷ ಐದು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ರೂ.5 ಲಕ್ಷ ಪರಿಹಾರ ನೀಡಿದರು.ತುಂಗಾಭದ್ರ ನದಿ ನೀರಿನ ಹರಿವು…

ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಜುಲೈ 28 ರಂದು ಬೆಳಿಗ್ಗೆ 10 ಗಂಟೆಗೆ ವಿನೋಬನಗರ ದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ಫ್ರೌಢಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ…

ಜುಲೈ 24 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 11.4 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 11.38 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 7.1 ಮಿ.ಮೀ ಹಾಗೂ…

ಜು. 23 ರ ಮಳೆ ವಿವರ

ದಾವಣಗೆರೆ ಜುಲೈ. 24 ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 20.5 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 10.53 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ…

ಕ.ರಾ.ಮು.ವಿ ಯಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜುಲೈ. 24 : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಬಿ.ಎ, ಬಿ.ಕಾಂ., ಬಿ.ಎಸ್.ಸಿ., ಬಿ.ಲಿಬ್.ಐ.ಎಸ್.ಸಿ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ., ಎಂ.ಎ., ಎಂ.ಕಾಂ., ಎಂ.ಎ-ಎಂ.ಸಿ.ಜೆ., ಎಂ.ಲಿಬ್.ಐ.ಎಸ್.ಸಿ., ಎಂ.ಬಿ.ಎ.,…

ನಗರದ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವ ಜು. 26 ಕ್ಕೆ

ದಾವಣಗೆರೆ; ಜುಲೈ. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವವನ್ನು ಏರ್ಪಡಿಸಲಾಗಿದೆ.ರಾಜ್ಯ…

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆ

ದಾವಣಗೆರೆ; ಜುಲೈ. 19 ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005’ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ…

ಘಟಕಾಧಿಕಾರಿಗಳಿಗೆ ಸನ್ಮಾನ ಸಮಾರಂಭ

ದಾವಣಗೆರೆ; ಜುಲೈ. 19 : ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗೆ ಶ್ರಮಿಸಿದ ಜಿಲ್ಲೆಯ ಘಟಕಾಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಸನ್ಮಾನಿಸಿದರು. ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರದ ದೇವರಾಜು ಅರಸು ಬಡಾವಣೆ ಬಿ ಬ್ಲಾಕ್ ನಲ್ಲಿರುವ ಜಿಲ್ಲಾ…

ಜಿಲ್ಲಾ, ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿ ನಿರ್ಣಯ, ಜುಲೈ 24 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಸೂಚನೆ

ದಾವಣಗೆರೆ,ಜುಲೈ.19 ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ 2011 ರ ಜನಗಣತಿಯನ್ವಯ ಜನಸಂಖ್ಯೆಯನ್ನಾಧರಿಸಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳ ವ್ಯಾಪ್ತಿಯನ್ನು ಪುನರ್ ನಿಗಧಿ ಮಾಡಿದ್ದು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಜುಲೈ 24 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಜಿಲ್ಲಾಧಿಕಾರಿ…