Category: ದಾವಣಗೆರೆ

ಉಡಾಫೆ ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ ಅಧಿಕಾರಿಗಳ ಸಭೆಯಲ್ಲಿ ಖಡಕ್ಕಾಗಿ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ,ಜೂನ್.5 ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು…

ವಿಶ್ವ ಪರಿಸರ ದಿನ-2023

ದಾವಣಗೆರೆ, ಜೂನ್.02 ಜೂನ್ 5 ರಂದು ಬಾಪೂಜಿ ಇಂಜನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಎಸ್.ಎಸ್.ಎಂ ಸಾಂಸ್ಕøತಿಕ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ-2023ರ ದಿನಾಚರಣೆಯನ್ನು ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ,…

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ

ದಾವಣಗೆರೆ; ಜೂನ್.02 ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು.ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾವಳಿಯಲ್ಲಿ ಆಶೀಪ್ ಕುನ್ನೂರ್ ಮತ್ತು ಶರಣ ಬಸವ…

ದಾವಣಗೆರೆ ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಭೇಟಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್‍ಗೆ ಸೂಚನೆ

ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು.ಈ ಶಾಲೆಯನ್ನು ನಿರ್ಮಿಸಿ 120 ವರ್ಷಗಳಾಗಿವೆ. ಈ ಶಾಲೆಯು ಪಾರಂಪರಿಕ ಶಾಲೆಯಾಗಿದ್ದು ಶಿಥಿಲಾವಸ್ಥೆಯಲ್ಲಿರುತ್ತದೆ. ಇದನ್ನು ಪುನಶ್ಚೇತನ ಮಾಡುವ ಮೂಲಕ ಇದೇ ಕಟ್ಟಡವನ್ನು…

ಲಕ್ಷ್ಮೀದೇವಿಗೆ ಶ್ರೇಷ್ಠ ಸಾಧಕಿ ಪ್ರಶಸ್ತಿ

ಸಾಂಸ್ಕೃತಿಕ ಸಂಸ್ಥೆ ಚಿರಂತನ ಅಕಾಡೆಮಿ ವತಿಯಿಂದ ಭಾನುವಾರ ನಗರದ ಬಾಪೂಜಿ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶೀಘ್ರ ಲಿಪಿಗಾರರಾದ ಲಕ್ಷ್ಮೀ ದೇವಿಯವರಿಗೆ ಶ್ರೇಷ್ಠ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಸಮಾಜ ಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಮಹಿಳೆಯರಿಗೆ ನೀಡುವ ಕರ್ನಾಟಕ…

ಹೆಂಡತಿ ಮತ್ತು ಮಗುವನ್ನು ಕೊಲೆ ಮಾಡಿತ ಆರೋಪಿಗೆ ಜೀವಾವಧಿ ಶಿಕ್ಷೆ

ಮಾಯಕೊಂಡ ಗ್ರಾಮದ ಆರೋಪಿ ನಾಗರಾಜ ಮಾಡಿರುವ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ೨ ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಗೆ ಜೀವಿತಾವಧಿ ಶಿಕ್ಷೆ ವಿಧಿಸಿದ್ದಾರೆ.ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ೨ ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣ್ ಕುಮಾರ್…

ಮೆಟ್ರಿಕ್ ಪೂರ್ವ ಬಾಲಕ/ಬಾಲಕೀಯರ ವಿದ್ಯಾರ್ಥಿ ನಿಲಯಗಳ ಪ್ರವೇಶ:ಅರ್ಜಿ ಆಹ್ವಾನ

೨೦೨೩-೨೪ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ…

ವಿಧಾನಸಭಾ ಚುನಾವಣೆ ಮತದಾನ ಹೆಚ್ಚಳದಲ್ಲಿ ಶ್ರಮಿಸಿದ ಬಿ.ಎಲ್.ಓ.ಗಳಿಗೆ ಜಿಲ್ಲಾ ಆಡಳಿತದಿಂದ ಅಭಿನಂದನೆ.

ದಾವಣಗೆರೆ; ಮೇ 29 ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಹೆಚ್ಚಿನ ಮತದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಗಿಂತಲೂ ಮೇ 10, 2023 ರ…

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳಿಗೆ ತರಬೇತಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ಜುಲೈ 11 ರಿಂದ 15ರÀ ವರೆಗೆ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್ ಅಂಡ್ ಎಂಟ್ರಪ್ರನರ್‍ಶಿಪ್ ಡೆವೆಲಪ್‍ಮೆಂಟ್ (“Iಟಿಣeಟಟeಛಿಣuಚಿಟ Pಡಿoಠಿeಡಿಣಥಿ ಖighಣs ಚಿಟಿಜ ಇಟಿಣಡಿeಠಿಡಿeಟಿeuಡಿshiಠಿ…

ಮೇ 31 ಕ್ಕೆ ವಿಶ್ವ ತಂಬಾಕು ರಹಿತ ದಿನ ಜಾಥಾ ಕಾರ್ಯಕ್ರಮ

ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕು. ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ,…