Category: ದಾವಣಗೆರೆ

ರಾಷ್ಟ್ರೀಯ ಲೋಕ ಅದಾಲತ್ ಪ್ರಚಾರ ಕಾರ್ಯಕ್ರಮ

ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಭಾಗವಹಿಸಿ ರಾಜೀ ಸಂಧಾನದ ಮಾಡಿಕೊಳ್ಳುವ ಮೂಲಕ ವಿವಾದಗಳನ್ನು ಇತ್ಯರ್ಥಪಡಿಸುವುದರಿಂದ ಎರಡೂ ಪಕ್ಷಗಾರರಿಗೆÉ ಲಾಭವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದÀ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು. ಸೋಮವಾರ…

ಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು: ಶಿವಾನಂದ ಕಾಪಶಿ

ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಜನತೆಗೆ ಪರಿಚಯಿಸಿದ ಡಾ.ಫ.ಗು. ಹಳಕಟ್ಟಿಯವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸೃತಿ ಇಲಾಖೆ,…

ಜೂನ್.29 ರಂದು ಸಾಂಖ್ಯಿಕ ದಿನಾಚರಣೆ

ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 36 ರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಜೂನ್ 29 ರಂದು ಬೆಳಿಗ್ಗೆ 10.30 ಗಂಟೆಗೆ ಸಾಂಖ್ಯಿಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಸಾಂಖ್ಯಿಕ ತಜ್ಞರಾದ ದಿವಂಗತ ಪ್ರೊ. ಪಿ.ಸಿ. ಮಹಾಲನೋಬಿಸ್ ಜನ್ಮ ದಿನವಾದ ಜೂನ್ 29 ರಂದು ಸಾಂಖ್ಯಿಕ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 5 ದಿನಗಳ ಕಾರ್ಯಾಗಾರ

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ರಾಜ್ಯದ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ 5 ದಿನಗಳ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್

ವನಮಹೋತ್ಸವ ಕಾರ್ಯಕ್ರಮ

ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ಜುಲೈ 1 ರಿಂದ 7 ರವರೆಗೆ ನಡೆಯುವ ವನಮಹೋತ್ಸವದ ಅಂಗವಾಗಿ ಅರಣ್ಯೇತÀರ ಪ್ರದೇಶಗಳಲ್ಲಿ ಸಸಿ ನೆಡುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿ, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ,…

ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿದಿನಾಚರಣೆ ಕಾರ್ಯಕ್ರಮ

ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಎ.ಆರ್.ಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಆಧುನಿಕ ಹೈನುಗಾರಿಕೆ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜೂನ್ 26 ಮತ್ತು 27 ರಂದು 25 ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಗೆ ಹಾಜರಾಗುವ ರೈತರು ಆಧಾರ್…

ಅಂಧ ಮಕ್ಕಳ ವಸತಿಯುತ ಶಾಲೆಗೆ 1 ರಿಂದ 10 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಯಿಂದÀ ನಡೆಸಲ್ಪಡುತ್ತಿರುವ ಅಂಧ ಮಕ್ಕಳ ಸರ್ಕಾರಿ ವಸತಿಯುತ ಶಾಲೆಯಲ್ಲಿ 2023-24 ರ ಸಾಲಿಗೆ ಪ್ರವೇಶ ಪಡೆಯಲು 6 ರಿಂದ 18 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಒಂದರಿಂದ ಹತ್ತನೇ ತರಗತಿಯವರೆಗೆ ಅಂದ ಹೆಣ್ಣು ಮಕ್ಕಳಿಗೆ ಉಚಿತ…

ಆಶ್ರಯ ಯೋಜನೆಯಡಿ ವಸತಿ ನಿವೇಶನಕ್ಕೆ ಅರ್ಜಿ ಆಹ್ವಾನ

ಆಶ್ರಯ ಯೋಜನೆಯಡಿ ವಸತಿ ನಿವೇಶನಗಳನ್ನು ಪಡೆಯಲು ಮಲೆಬೆನ್ನೂರು ಪಟ್ಟಣ ವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಲೆಬೆನ್ನೂರು ಪುರಸಭೆ ಕಚೇರಿಯಲ್ಲಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜುಲೈ.25 ರೊಳಗಾಗಿ ಸಲ್ಲಿಸಬೇಕು ಎಂದು ಮಲೆಬೆನ್ನೂರು ಪುರಸಭೆ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರ ಇ-ಕೆವೈಸಿ ನೋಂದಣಿಗೆ ಅವಕಾಶ

ಕೇಂದ್ರ ಸರ್ಕಾರದ ಪಿ.ಎಮ್.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಧನಸಹಾಯ ಪಡೆಯಲು ಇ-ಕೆವೈಸಿ (e-ಏಙಅ) ಮಾಡಿಸುವುದು ಕಡ್ಡಾಯವಾಗಿರುತ್ತದೆ. ದಾವಣಗೆರೆ ತಾಲ್ಲೂಕಿನಲ್ಲಿ ಇನ್ನೂ 11738 ರೈತರ ಇ-ಕೆವೈಸಿ ಬಾಕಿ ಇದ್ದು, ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಪಿ.ಎಮ್.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೀಡಲಾಗುವ…