Category: ದಾವಣಗೆರೆ

ಸ್ಮಾರ್ಟ ಸಿಟಿ ಲಿಮಿಟೆಡ್,  ವತಿಯಿಂದ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ

ದಾವಣಗೆರೆ; ಮಾ. 25 : ಜಿಲ್ಲೆಯ ಸ್ಮಾರ್ಟ ಸಿಟಿ ಲಿಮಿಟೆಡ್, ವತಿಯಿಂದ ಮಾರ್ಚ 26 ರಂದು ಬೆಳಿಗ್ಗೆ 10.30 ಗಂಟೆಗೆ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾಮಗಾರಿಗಳ ವಿವರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ದೇವರಾಜ್…

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ

ದಾವಣಗೆರೆ ಮಾ. 21 : ಕರ್ನಾಟಕ ವಿಧಾನಸಭಬಾಕ್ಕೆ ಶೀಘ್ರದಲ್ಲೆ ಸಾರ್ವತ್ರಿಕ ಚುನಾವಣೆಗಳು ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ.ಮತದಾರರ ಸಹಾಯವಾಣಿ ವೋಟರ್ ಹೆಲ್ಪ್ ಲೈನ್ ಆಪ್ ಮೂಲಕ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಮಾಡಿ ಒ.ಟಿ.ಪಿ…

ಸರ್ವೋತ್ತಮ ಸೇವಾ ಪ್ರಶಸ್ತಿ ಅರ್ಜಿ

ದಾವಣಗೆರೆ; ಮಾ.21 : ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ನೌಕರರಿಗೆ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ಆನ್‍ಲೈನ್ ಮೂಲಕ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಲಾಗಿದೆ.ಅರ್ಜಿ ಸಲ್ಲಿಸಲು ಬಯಸುವವರು hಣಣಠಿs://ಜಠಿಚಿಡಿಚಿಡಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ hಣಣಠಿ://sಚಿಡಿvoಣhಚಿmಚಿಚಿತಿಚಿಡಿಜs.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಮಾ.31ರ ಒಳಗಾಗಿ ಆನ್‍ಲೈನ್…

ಸಂಸದರಿಂದ ಬೋಧನಾ ಕೊಠಡಿಗಳ ಉದ್ಘಾಟನೆ

ಸೋಮವಾರ ನಗರದ ಶಾಮನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ 5 ಬೋಧನಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಸ್ಮಾರ್ಟಸಿಟಿ ಅನುದಾನದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ…

ಖೋ ಖೋ ಸ್ಪರ್ಧೆ_ ಕ್ರೀಡಾ ಶಾಲೆಗೆ ಪ್ರಥಮ ಸ್ಥಾನ

ಬಳ್ಳಾರಿ ಜಿಲ್ಲೆಯ ಅಸುಂಡಿಯಲ್ಲಿ ಮಾರ್ಚ್ 18 ಮತ್ತು 19 ರಂದು ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಖೋ-ಖೋ ಪುರುಷರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆ, ಬೆಂಗಳೂರು…

ಜಿಲ್ಲೆಯಲ್ಲಿ ಸ್ಮಶಾನ ಭೂಮಿ : ತಹಶಿಲ್ದಾರರಿಗೆ ಮನವಿ ಸಲ್ಲಿಸಿ : ಡಿ.ಸಿ ಶಿವಾನಂದ ಕಾಪಶಿ

ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳು ಸ್ಮಶಾನ ಭೂಮಿ ಒದಗಿಸುವ ಸಂಬಂಧ ಹಾಗೂ ಸ್ಮಶಾನ ಭೂಮಿಗಳು ಒತ್ತುವರಿಯಾಗಿದ್ದಲ್ಲಿ ಒತ್ತುವರಿಗಳ ಕುರಿತು ಸಂಬಂಧಿಸಿದ ಸ್ಥಳೀಯ ತಹಶೀಲ್ದಾರರಿಗೆ ಮನವಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮನವಿ ಮಾಡಿಕೊಂಡಿದ್ದಾರೆ.ಅದರಂತೆ ಸರ್ಕಾರದ ಕಾರ್ಯದರ್ಶಿಗಳು ಕಂದಾಯ ಇಲಾಖೆ…

ರಾಜ್ಯದ 1.10 ಕೋಟಿ ಮನೆಗಳಿಗೆ ನಳದ ನೀರು-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ದಾವಣಗೆರೆ.ಮಾ.17: ಕಳೆದ ಮೂರು ವರ್ಷದಲ್ಲಿ ನಮ್ಮ ಸರ್ಕಾರ ರಾಜ್ಯದ 40 ಲಕ್ಷ ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಿದೆ. ಬರುವ ದಿನಗಳಲ್ಲಿ 1.10 ಕೋಟಿ ಮನೆಗಳಿಗೆ ನಳದ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.ಹೊನ್ನಾಳಿ ನಗರದಲ್ಲಿ ಶುಕ್ರವಾರ…

ಹೊನ್ನಾಳಿ-ನ್ಯಾಮತಿ ತಾಲ್ಲೂಕಿನ ವಿವಿಧ ಅಭಿವೃದ್ದಿ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ .

ದಾವಣಗೆರೆ.ಮಾ.16): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹೊನ್ನಾಳಿ ಮತ್ತು ನ್ಯಾಮತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಾರ್ಚ್ 17 ರಂದು ಮಧ್ಯಾಹ್ನ 2.30 ಗಂಟೆಗೆ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ ಹತ್ತಿರ ಪಟ್ಟಣ ಶೆಟ್ಟಿ ಲೇಔಟ್‍ನಲ್ಲಿ ಹೊನ್ನಾಳಿ…

ಹೊನ್ನಾಳಿಯಲ್ಲಿವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

ಮಾನ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಮಾರ್ಚ್ 17ರಇಂದು ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲ್ಲೂಕಿನ ಅಂದಾಜು1933 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆಉದ್ಘಾಟನೆ ಹಾಗೂ ಭೂಮಿಪೂಜೆ ನೆರೇವೆರಿಸಿ ವಿವಿಧಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂಸೌಲಭ್ಯಗಳನ್ನು ವಿತರಿಸಲಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ತಾಲ್ಲೂಕು ಆಡಳಿತ,ತಾಲ್ಲೂಕು ಪಂಚಾಯತ್…

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಪಾರದರ್ಶಕ ಚುನಾವಣೆಗೆ ಸಿದ್ದತೆ: ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ.ಮಾ.16: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮತದಾರರಿಗೆ ಮತಯಂತ್ರಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದರು.ನಗರದ ಪ್ರೆಸ್ ಕ್ಲಬ್‍ನಲ್ಲಿ…