ಘಟಕಾಧಿಕಾರಿಗಳಿಗೆ ಸನ್ಮಾನ ಸಮಾರಂಭ
ದಾವಣಗೆರೆ; ಜುಲೈ. 19 : ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗೆ ಶ್ರಮಿಸಿದ ಜಿಲ್ಲೆಯ ಘಟಕಾಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಸನ್ಮಾನಿಸಿದರು. ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರದ ದೇವರಾಜು ಅರಸು ಬಡಾವಣೆ ಬಿ ಬ್ಲಾಕ್ ನಲ್ಲಿರುವ ಜಿಲ್ಲಾ…
ABC News India
ದಾವಣಗೆರೆ; ಜುಲೈ. 19 : ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗೆ ಶ್ರಮಿಸಿದ ಜಿಲ್ಲೆಯ ಘಟಕಾಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಸನ್ಮಾನಿಸಿದರು. ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರದ ದೇವರಾಜು ಅರಸು ಬಡಾವಣೆ ಬಿ ಬ್ಲಾಕ್ ನಲ್ಲಿರುವ ಜಿಲ್ಲಾ…
ದಾವಣಗೆರೆ,ಜುಲೈ.19 ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ 2011 ರ ಜನಗಣತಿಯನ್ವಯ ಜನಸಂಖ್ಯೆಯನ್ನಾಧರಿಸಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳ ವ್ಯಾಪ್ತಿಯನ್ನು ಪುನರ್ ನಿಗಧಿ ಮಾಡಿದ್ದು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಜುಲೈ 24 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಜಿಲ್ಲಾಧಿಕಾರಿ…
ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಸಂಘದ…
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದÀ, ಜಿಲ್ಲಾ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (6+1) ಕುರಿ,ಮೇಕೆ ಘಟಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಲ್ಲಿ ನೊಂದಾಯಿತರಾದÀ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ…
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ನೀಡುವ ಪೌಷ್ಠಿಕ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳವುಂತೆ ಕೈಗಾರಿಕಾಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರು ತಿಳಿಸಿದರು. ಗುರುವಾರ ಜಿಲ್ಲಾ ಪಂಚಾಯತ್…
ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ(ಪಿ.ಹೆಚ್.ಹೆಚ್) ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್‍ಖಾತೆಗೆ ಆಃಖಿ ಮೂಲಕ ಹಣ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ಸರ್ಕಾರದ ಆದೇಶದನ್ವಯ ಅಧ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ…
ಪರಿಶಿಷ್ಟ ವಿಶೇಷ ಘಟಕ ಯೊಜನೆ ಪರಿಶಿಷ್ಟ ಪಂಗಡದ ಗಿರಿಜನ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಮೂಂದೂಡಲಾಗಿದೆ…
ಜಿಲ್ಲೆಯ ಎಲ್ಲಾ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಕೆ ಇಟ್ನಾಳ್ ತಿಳಿಸಿದರು.ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಖ್ಯ ಸಭಾಂಗಣದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವ ಸಂಬಂಧ ನಡೆದ…
ದಾವಣಗೆರೆ ಜಿಲ್ಲೆ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಅಭಿವೃದ್ದಿ ಪಥದಲ್ಲಿ ಸದಾ ಮುನ್ನೆಡೆಯುತ್ತಿತ್ತು, ಆದರೆ ಅಭಿವೃದ್ದಿ ಪಥದಿಂದ ಹಿಮ್ಮುಖವಾಗಿದ್ದು ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆ ಸೇರಿದಂತೆ ವಸತಿ ಸೌಲಭ್ಯ ಮತ್ತು ನೀರಾವರಿ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ದಿ ಪಥದ ಪ್ರಥಮ ಸ್ಥಾನಕ್ಕೆ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23 ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ಪ್ರಥಮ ವರ್ಷದ ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಲಿಬ್.ಐ.ಎಸ್‍ಸಿ, ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ, ಎಂ.ಎ, ಎಂ.ಕಾಂ, ಎಂ.ಎ.-ಎಂ.ಸಿ.ಜೆ.,…