Category: ದಾವಣಗೆರೆ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ (ಬೈರತಿ) ಮಾರ್ಚ್ 17ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ಶಿಕಾರಿಪುರದಿಂದ ಹೊರಟು ಮಧ್ಯಾಹ್ನ 2.30ಕ್ಕೆ ಹೊನ್ನಾಳಿಯ ಹೆಚ್.ಕಡದಕಟ್ಟೆ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಹೊನ್ನಾಳಿಯ ವಿಧಾನಸಭಾ ಕ್ಷೇತ್ರದ ವಿವಿಧ…

ಎಂ.ಪಿ.ರೇಣುಕಾಚಾರ್ಯ ಕ್ಷೇತ್ರ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಇವರು ಮಾರ್ಚ್-2023ರ ಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ. ಮಾರ್ಚ್ 17 ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿ ಪಟ್ಟಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ದತೆಗಳನ್ನು ಪರಿಶೀಲಿಸುವುದು ಮತ್ತು ಸಾರ್ವಜನಿಕರ…

ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ

ಬುಧವಾರ ಜಿಲ್ಲಾ ವರದಿಗಾರರ ಒಕ್ಕೂಟದಲ್ಲಿ ನಡೆದ ಮತದಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ…

ದಿಶಾ ಸಮಿತಿ ಸಭೆ ಮಾ. 15ಕ್ಕೆ ಮೂಂದೂಡಿಕೆ

ಸಂಸದ ಜಿ.ಎಂ. ಸಿದ್ದೇಶ್ವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಮಾರ್ಚ್ 15 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.===

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳುಗಳ ಅವಧಿಗೆ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯು ಮೇ.5 ರಿಂದ ಆರಂಭವಾಗಲಿದ್ದು, ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು…

ಶ್ರವಣ ದೋಷ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಮನವಿ

ಶ್ರವಣದೋಷ ಇರುವ ಎಲ್ಲಾ ವಯೋಮಾನದ ವ್ಯಕ್ತಿಗಳ ಕಲ್ಯಾಣಕ್ಕಾಗಿ ಶ್ರಮಿಸುವುದು ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮವನ್ನು ಉದ್ದೇಶವಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಾಲೂಕಾ ಆಸ್ಪತ್ರೆ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ಹೇಳಿದರು.ಆವರಗೊಳ್ಳದ ಸರ್ಕಾರಿ ಹಿರಿಯ…

ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತ

ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಪಿಯುಸಿ ಪರೀಕ್ಷೆಯು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಮಾರ್ಚ್ 09 ರಂದು ಕನ್ನಡ ಭಾಷೆ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿವೆ.ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವಾದ ಗುರುವಾರ…

ಮಾ.13 ರಂದು ಹಿಂದುಳಿದ ವರ್ಗಗಳ ವಿವಿಧ ಯೋಜನೆಯ ಫಲಾನುಭವಿಗಳ ಆಯ್ಕೆ ಸಭೆ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಕೋರಿ 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಮಾರ್ಚ್ 13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚೆನ್ನಪ್ಪ…

ಕುಶಲ ಕರ್ಮಿಗಳಿಂದ ನಿವೇಶನಕ್ಕೆ ಅರ್ಜಿ ಆಹ್ವಾನ

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ದಾವಣಗೆರೆ ತಾಲ್ಲೂಕಿನ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿಯ ಸಮಗಾರ, ಮಾದರ, ಡೋರ, ಮಚಗಾರ, ಮೋಚಿ ಚರ್ಮ ಕುಶಲ ಕರ್ಮಿ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಅರ್ಜಿ…

ಯೋಧರ ಅವಲಂಬಿತರಿಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನ ಹಂಚಿಕೆಯಲ್ಲಿ ಶೇ. 5% ರಷ್ಟು ಮೀಸಲಾತಿ

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಿಯಮದ ಪ್ರಕಾರ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ತಿದ್ದುಪಡಿ ಕೈಗೊಳ್ಳಲಾಗಿದೆ.ಕೇಂದ್ರ ಸಶಸ್ತ್ರ ಪಡೆಯ ಸೇವಾ ನಿರತ ಸೈನಿಕರು, ಮಾಜಿ ಸೈನಿಕರು, ಮೃತ ಮಾಜಿ ಸೈನಿಕರ ಪತ್ನಿ ಮತ್ತು ಸೇವೆಯಲ್ಲಿರುವಾಗ ಮರಣಹೊಂದಿರುವ ಯೋಧರ ಅವಲಂಬಿತರಿಗೆ ಶೇ. 5% ರಷ್ಟು ನಗರಾಭಿವೃದ್ಧಿ…