ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳಿಗೆ ತರಬೇತಿ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ಜುಲೈ 11 ರಿಂದ 15ರÀ ವರೆಗೆ ಇಂಟಲೆಕ್ಚಲ್ ಪ್ರಾಪರ್ಟಿ ರೈಟ್ಸ್ ಅಂಡ್ ಎಂಟ್ರಪ್ರನರ್‍ಶಿಪ್ ಡೆವೆಲಪ್‍ಮೆಂಟ್ (“Iಟಿಣeಟಟeಛಿಣuಚಿಟ Pಡಿoಠಿeಡಿಣಥಿ ಖighಣs ಚಿಟಿಜ ಇಟಿಣಡಿeಠಿಡಿeಟಿeuಡಿshiಠಿ…
