Category: ದಾವಣಗೆರೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಮಾರ್ಚ್ 05ರ ಭಾನುವಾರ ಬೆಳಿಗ್ಗೆ 11.30ಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರ ಗಣಿ ಹಾಗೂ ಕಲ್ಲಿದ್ದಲು ಖಾತೆ…

ಮಾರ್ಚ್ 09 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಪಾರದರ್ಶಕ ಪರೀಕ್ಷೆಗೆ ಸೂಚನೆ  ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಮಾಹಿತಿ

ದಾವಣಗೆರೆ ಮಾ. 03 : ಮಾರ್ಚ್ 09 ರಿಂದ 29 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ…

ಕಂಪ್ಯೂಟರ್ ಆಪರೇಟರ್ ಹಾಗೂ ಮೆಸೆಂಜರ್ ಸೇವೆಗೆ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನೆ ಹರಿಹರ ಕಚೇರಿಗೆ ಕಂಪ್ಯೂಟರ್ ಆಪರೇಟರ್ ಹಾಗೂ ಮೆಸೆಂಜರ್ ಸೇವೆಯನ್ನು ಪಡೆಯಲು ಹೊರಸಂಪನ್ಮೂಲ ಏಜೆನ್ಸಿಗಳಿಂದ ಅಲ್ಪಾವಧಿ ಟೆಂಡರ್‍ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತರು ಮಾರ್ಚ 21 ರ ಮಧ್ಯಾಹ್ನ 2 ಗಂಟೆಯೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಿ.ಎಲ್.ಡಿ. ಬ್ಯಾಂಕ್ ಕಟ್ಟಡ,…

ಫೆ.23 ಮತ್ತು 24ರಂದು ಕೋಳಿ ಸಾಕಾಣಿಕೆ  ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ಇದೇ ಫೆಬ್ರವರಿ 23 ಮತ್ತು 24 ರಂದು ಜಿಲ್ಲೆಯ ಪಶು ಆಸ್ಪತ್ರೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕೋಳಿ ಸಾಗಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ.ಆಸಕ್ತರು ನಿಗದಿತ ದಿನಾಂಕದಂದು ಆಧಾರ್ ಕಾರ್ಡ್…

ವಿಕಲಚೇತನ ವಿದ್ಯಾರ್ಥಿಗಳಿಗೆ ಪಾಲಿಟೆಕ್ನಿಕ್ ಕೋರ್ಸುಗಳಿಗೆ ಪ್ರವೇಶಾವಕಾಶ

: ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಜೆ.ಎ¸.ïಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯದಿಂದ ಕರ್ನಾಟಕ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸುಗಳನ್ನು ನಡೆಸಲಾಗುವುದು.ಜಿಲ್ಲೆಯ ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್, ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್…

ಮಕ್ಕಳ ಹಕ್ಕು ರಕ್ಷಣೆಗೆ ಸಾಮೂಹಿಕ ಹೊಣೆಗಾರಿಕೆ ಅವಶ್ಯ: ನ್ಯಾಯಾಧೀಶ ಪ್ರವೀಣ್ ನಾಯಕ್

ಸಾಮೂಹಿಕ ಹೊಣೆಗಾರಿಕೆಯಿಂದ ಮಾತ್ರ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಸಾಧ್ಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯ್ಕ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ…

ಸಮಸಮಾಜ ನಿರ್ಮಾಣಕ್ಕೆ ಸರ್ವಜ್ಞ ಮತ್ತು ಕಾಯಕ ಶರಣರ ಮೌಲ್ಯಾದರ್ಶಗಳು ಅಗತ್ಯ:ಶಿವಾನಂದ ಕಪಾಶಿ

ದಾವಣಗೆರೆ; ಫೆ.20 : ಮಾನವ ವಿಶ್ವಮಾನವನಾಗಲು ಬೇಕಾದ ಜೀವನ ಮೌಲ್ಯಗಳನ್ನು ಸರ್ವಜ್ಞ ತ್ರಿಪದಿಗಳಲ್ಲಿ ನೀಡಿದ್ದಾರೆ ಹಾಗೂ ಸಮ ಸಮಾಜದ ನಿರ್ಮಾಣಕ್ಕೆ 12ನೇ ಶತಮಾನದಲ್ಲಿನ ಕಾಯಕ ಶರಣರು ವಚನಗಳ ಮೂಲಕ ಸಂದೇಶಗಳನ್ನು ನೀಡಿದ್ದಾರೆ. ಈ ಮಹನೀಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ವಿತರಣೆ.

ಕೇಂದ್ರ ಸರ್ಕಾರವು ರಾಷ್ಟೀಯ ಆಹಾರ ಭದ್ರತಾ ಕಾಯ್ದೆಯಡಿ ಓಈSಂ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಜನವರಿ ಯಿಂದ ಡಿಸೆಂಬರ್ ಅಂತ್ಯದವರೆಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ ರಾಜ್ಯಸರ್ಕಾರದ ವೆಚ್ಚದಲ್ಲಿ 1ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲಾಗುತ್ತಿದೆ.ನ್ಯಾಯಬೆಲೆ ಅಂಗಡಿಗಳಲ್ಲಿ ಅಂತ್ಯೋದಯ ಪ್ರತಿ ಕಾರ್ಡುದಾರರಿಗೆ 35…

ಕುರಿ/ಮೇಕೆ ಘಟಕ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ವತಿಯಿಂದ 2022-23ನೇ ಸಾಲಿನ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ (10+01) ಅನುಷ್ಠಾನಕ್ಕಾಗಿ ನಿಗಮದ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 18 ರಿಂದ 60 ವರ್ಷ ವಯೋಮಾನದ ಸದಸ್ಯರಿಂಂದ…

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ

ದೇಶದ ಪ್ರತಿ ಮಗುವನ್ನು ಜಂತುಹುಳು ಮುಕ್ತಗೊಳಿಸುವ ಒಂದು ಹೆಜ್ಜೆ ಎಂದು ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್ ಎಲ್ ಡಿ. ಹೇಳಿದರು.ಅವರಗೊಳ್ಳ.ದ ಮೂರಾರ್ಜಿ ದೇಸಾಯಿ ಪಿಯು ಕಾಲೇಜಿನಲ್ಲಿ ಫೆ. 10 ರಂದು ನಡೆದ ರಾಷ್ಟ್ರೀಯ ಜಂತುಹುಳು ನಿವಾರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು…