ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ-ಡಿಸಿ ಶಿವಾನಂದ ಕಾಪಶಿ ಮಾಹಿತಿಜಿಲ್ಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ- ಏಪ್ರಿಲ್13 ರಿಂದ ನಾಮಪತ್ರ ಸಲ್ಲಿಕೆ
ದಾವಣಗೆರೆ.ಮಾ.29: ಭಾರತ ಚುನಾವಣಾಆಯೋಗ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 29ರಬುಧವಾರದಿಂದಲೇ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಲಾಗಿದೆ. ಪಾರದರ್ಶಕ ಹಾಗೂ ಸುವ್ಯವಸ್ಥಿತಚುನಾವಣೆಗೆ ಜಿಲ್ಲಾಡಳಿತದಿಂದ ಅಗತ್ಯಸಿದ್ಧತೆಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ…
