Category: ದಾವಣಗೆರೆ

ಯೋಗಥಾನ್ ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಜನ ಭಾಗಿ.

ಗಿನ್ನೀಸ್ ವಿಶ್ವದಾಖಲೆಗಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜರುಗಿದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಎಂಟು ಸಾವಿರಕ್ಕೂ ಅಧಿಕ ಜನ ಯೋಗ ಪ್ರದರ್ಶನ ನೀಡಿ ಯಶಸ್ವಿಗೊಳಿಸಿದರುಭಾನುವಾರ ಮುಂಜಾನೆ ಆರರಿಂದಲೇ ಕ್ರೀಡಾಂಗಣಕ್ಕೆ ಆಗಮಿಸಿದ ಶಾಲಾ ಕಾಲೇಜು ವಿದ್ಯಾಥಿ೯ಗಳು ಯೋಗ ಪಟುಗಳು ಅಧಿಕಾರಿಗಳು ಜನಪ್ರತಿ ನಿಧಿಗಳು…

ಸಿದ್ದರಾಮೇಶ್ವರ ಜೀವನ ಮೌಲ್ಯಗಳು ಇಂದಿನ ಪೀಳಿಗೆಗೆ ಆದರ್ಶವಾಗಿದೆ: ಶಿವಾನಂದ ಕಾಪಶಿ.

ಶಿವಯೋಗಿ ಸಿದ್ದರಾಮರು ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು ೧೨ನೇ ಶತಮಾನದಲ್ಲೆ ಕಾಯಕದ ಮೂಲಕ ಆಧ್ಯಾತ್ಮ ಕಂಡುಕೊAಡವರು. ಇವರ ಆದರ್ಶಗಳನ್ನು ಇಂದಿನ ಪೀಳಿಗೆಗೆ ಆದರ್ಶವಾಗ ಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಾನಂದ ಕಪಾಶಿ ತಿಳಿಸಿದರು.ಭಾನುವಾರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯತ್…

ಜನವರಿ ೧೪ ರಂದು ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲಾ ಪ್ರವಾಸ ವಿವರ

ದಾವಣಗೆರೆ.ಜ.೧೩: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ ೧೪ರ ಶನಿವಾರ ದಾವಣಗೆರೆ ಜಿಲ್ಲೆ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದಿಂದ ಆಯೋಜಿಸಿರುವ ಹರಜಾತ್ರಾ ಮಹೋತ್ಸವ ಹಾಗೂ ರೈತ ರತ್ನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಜನವರಿ ೧೪ರ ಮಧ್ಯಾಹ್ನ ೧೨-೩೦ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್…

ಜ.16 ಮತ್ತು 17ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತುಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಇದೇ ಜನವರಿ 16ಮತ್ತು 17 ರಂದು ಎರಡು ದಿನಗಳ ಕಾಲ ಕುರಿ ಮತ್ತುಮೇಕೆ ತರಬೇತಿ ಆಯೋಜಿಸಲಾಗಿದೆ.ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದಎದುರಿನಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯತರಬೇತಿ ಕೇಂದ್ರದಲ್ಲಿ…

ಜನವರಿ 15 ರಂದು ಯೋಗಥಾನ್ 2022 ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ

ಜನವರಿ 15 ರಂದು ದಾವಣಗೆರೆ ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಬೃಹತ್ ಯೋಗಥಾನ್ ಗಿನ್ನಿಸ್ ವಿಶ್ವದಾಖಲೆಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 15ರಂದು ಬೆಳಿಗ್ಗೆ 6 ರಿಂದ 8-30ರವರೆಗೆ ಜರುಗುವಕಾರ್ಯಕ್ರಮದಲ್ಲಿ ಅಂದಾಜು ಎಂಟರಿಂದ ಹತ್ತು ಸಾವಿರಯೋಗಾಪಟುಗಳು ಪ್ರದರ್ಶನ ನೀಡುವ ನಿರೀಕ್ಷೆ ಇದೆಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.ಜಿಲ್ಲಾಧಿಕಾರಿಗಳ…

ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಅರಿವಿಗೆ ಸಮಾವೇಶ -ಸಿಡಿಸಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್

ಅರ್ಥಿಕವಾಗಿ ಹಿಂದುಳಿದಅಲ್ಪಸಂಖ್ಯಾತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವುಮೂಡಿಸುವ ಉದ್ದೇಶದಿಂದ ರಾಜ್ಯವ್ಯಾಪ್ತಿ 22 ಜಿಲ್ಲೆಗಳಲ್ಲಿಜಾಗೃತಿ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದುಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜೆ. ಕೆನಡಿಶಾಂತಕುಮಾರ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿಮಾತನಾಡಿದ ಅವರು, ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರಕಲ್ಯಾಣ ಇಲಾಖೆ ವತಿಯಿಂದ ಕಲ್ಯಾಣ…

ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಕ್ರೀಡಾ ಪಟುಗಳು ಹೆಸರು ನೊಂದಾಯಿಸಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಕ್ರೀಡಾ ಪಟುಗಳು ಹೆಸರು ನೊಂದಾಯಿಸಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ…

ತೊಗರಿ ಬೆಳೆಯಲ್ಲಿ ಜಿಲ್ಲೆಯ ರೈತರ ವಿಶೇಷ ಸಾಧನೆ: ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಯಲ್ಲಿ ಮೂರೂ ಸ್ಥಾನ

ಕೃಷಿ ಇಲಾಖೆಯಲ್ಲಿ 2021-22 ನೇ ಸಾಲಿನ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು ಹೆಸರು ನೊಂದಾಯಿಸಿ ಸ್ಪರ್ಧೆಯಲ್ಲಿ ಭಾಗವಹಿದ್ದರು ಅದರಲ್ಲಿ ಜಿಲ್ಲೆಯಿಂದ 10 ಜನ ರೈತರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತೊಗರಿ ಬೆಳೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಜಿಲ್ಲಾಡಳಿತದಿಂದ ಇದೇ ಜ. 26 ರಂದು 74 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಆಚರಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನದ ಕಾಪಾಶಿ ಅವರು ಸೂಚನೆ ನೀಡಿದರು. ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ…

ಕುವೆಂಪು ವಿ.ವಿ ಪದವಿ ಪೂರ್ಣಗೊಳಸದ ಹಳೇಯ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆ ನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಕೀಂನಲ್ಲಿ ಅಧ್ಯಯನ ಮಾಡಿ. ಕೋರ್ಸ್ ಪೂರ್ಣಗೊಳಿಸಲು ನಿಗದಿಪಡಿಸಲಾಗಿದ್ದ ಅವಧಿ (ಆoubಟe ಣhe ಜuಡಿಚಿಣioಟಿ) ಮುಗಿದರೂ ಸಹ ಈವರೆಗೂ ಪದವಿ ಪೂರ್ಣ…