ಅತಿ ಸಣ್ಣ ವೃತ್ತಿಪರ ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಸೌಲಭ್ಯ
ವಿವಿಧ ವೃತ್ತಿಯ ಕುಶಲಕರ್ಮಿಗಳಿಗೆ ಸಾಲ-ಸಹಾಯಧನ ಯೋಜನೆಯಡಿ ವೃತ್ತಿ ಚಟುವಟಿಕೆಯನ್ನು ಮುಂದುವರೆಸಲು ವಾಣಿಜ್ಯ ಬ್ಯಾಂಕ್‍ಗಳು, ಸಹಕಾರ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರೂ.50,000/-ಗಳವರೆಗೆ ಸಾಲ ಸೌಲಭ್ಯ ಹಾಗೂ ಇಲಾಖೆ ವತಿಯಿಂದ ಗರಿಷ್ಠ ರೂ.15,000/-ಸಹಾಯಧನ ಪಡೆಯಬಹುದು. ಅರ್ಜಿ…
