Category: ದಾವಣಗೆರೆ

ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆಗೆ ಕ್ರಮವಹಿಸಲು ಸೂಚನೆ -ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ

ಚಿಗಟೇರಿ ಜಿಲ್ಲಾಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮವೈದ್ಯಕೀಯ ಸೇವೆ ದೊರಕಬೇಕು. ಮೂಲಭೂತಸೌಕರ್ಯಗಳ ನಿರ್ಮಾಣಕ್ಕೆ ಸರ್ಕಾರ ಮಂಜೂರುಮಾಡಿರುವ ಯೋಜನೆಗಳನ್ನು ತ್ವರಿತವಾಗಿಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರುಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ…

13ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಇವರ ಸಹಯೋಗದೊಂದಿಗೆ ಜ. 25 ರ ಬುಧವಾರ 1 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ 13 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಎ.ಚನ್ನಪ್ಪ ಉದ್ಘಾಟಿಸುವರು. ಜಿಲ್ಲಾಧಿಕಾರಿಗಳಾದ…

ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು

ಶಾಂತಿಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಜ.5 ರಿಂದ ಏ.30ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.ಸಿದ್ದನಾಲಾ-60 ಕ್ಯೂಸೆಕ್ ಮತ್ತು ಬಸವನಾಲಾ-45 ಕ್ಯೂಸೆಕ್‍ನಂತೆ ಅರೆನೀರಾವರಿ ಮತ್ತು ತೋಟದ ಬೆಳೆಗಳನ್ನು ಬೆಳೆಯಲು ನಿರಂತರವಾಗಿ ನೀರು ಹರಿಸಲಾಗುತ್ತದೆ. ನಿಯಮಿತ ಪ್ರಾಮಾಣಕ್ಕಿಂತ ಹೆಚ್ಚು…

ಗಣರಾಜ್ಯೋತ್ಸವ ದಿನಾಚರಣೆ

ಜಿಲ್ಲಾಡಳಿತ ವತಿಯಿಂದ ಜ. 26 ರ ಗುರುವಾರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಜರುಗಲಿದೆ. ರಾಷ್ಟ್ರ ಧ್ವಜಾರೋಹಣವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ (ಭೈರತಿ) ನೆರವೇರಿಸುವರು. ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.…

ಮುಕ್ತ ವಿವಿ : ವಿವಿಧ ಕೋರ್ಸ್‍ಗಳ ಪ್ರವೇಶ  ಅರ್ಜಿ ಕರೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022- 23ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಎ./ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಎಲ್.ಎಸ್ಸಿ, ಬಿ.ಸಿ.ಎ.ಬಿ.ಬಿ.ಎ., ಎಂ.ಎ.-ಎಂ.ಸಿ.ಜೆ., ಎಂ.ಬಿ.ಎ., ಎಂ.ಎಸ್ಸಿ. ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ. ಡಿಪೆÇ್ಲೀಮಾ/ಡಿಪೆÇೀಮಾ/ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ,…

ಉಪ್ಪಾರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಕರೆ

ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರವರ್ಗ-1ರಡಿಯಲ್ಲಿ ಬರುವ ಉಪ್ಪಾರ ಮತ್ತು ಅದರ ಉಪಜಾತಿಗೆ ಒಳಪಡುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ 2 ರೊಳಗೆ…

ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯತಿ ಆಚರಣೆ ಪೂರ್ವಭಾವಿ ಸಭೆ

ಭಾಯಗಡ್ ಸೂರಗೊಂಡನಕೊಪ್ಪದಲ್ಲಿ ಜ.21 ರ ಮಧ್ಯಾಹ್ನ 3 ಗಂಟೆಗೆ ಶ್ರೀಸಂತ ಸೇವಾಲಾಲ್ ಮಹಾರಾಜರ 284ನೇ ಜನ್ಮ ದಿನಾಚರಣೆ ಪ್ರಯುಕ್ತ ಜಾತ್ರಾ ಮಹೋತ್ಸವ ಆಚರಣೆ ಕುರಿತಾಗಿ ಪೂರ್ವಭಾವಿ ಸಭೆ ಜರುಗಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜನವರಿ 20 ರಂದು ನಡೆಯಬೇಕಾದ ಸಭೆಯನ್ನು ಮುಂದೂಡಿ…

ಸೈನಿಕ ಕಲ್ಯಾಣ ಎಸ್.ಡಿ.ಸಿ. ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ ಸಿ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯೋಜಿಸುವ ಸ್ಪರ್ಧಾತ್ಮಕ ಪರೀಕ್ಷೆಯ ತಿದ್ದುಪಡಿ ಆದೇಶ ಪ್ರಕಟಿಸಲಾಗಿದೆ.ತಿದ್ದುಪಡಿ ಆದೇಶದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ…

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ : 25 ಪ್ರಕರಣ ದಾಖಲು.

ಹರಿಹರ ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ À ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 25 ಪ್ರಕರಣಗಳನ್ನು ದಾಖಲಿಸಿ, 3700 ರೂ. ದಂಡ ವಿಧಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರ ಮಾರ್ಗಸೂಚಿಯಂತೆ…

ಜ.19 ರಂದು ಆಯವ್ಯಯ ಸಭೆ

ಪಾಲಿಕೆಯ 2022-23 ನೇ ಸಾಲಿನ ಆಯವ್ಯಯವನ್ನು ತಯಾರಿಸಲು ಮತ್ತು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ ಸಲಹೆ ಸೂಚನೆಗಳನ್ನು ಪಡೆಯಲು ಮಹಾಪೌರರ ಅಧ್ಯಕ್ಷತೆಯಲ್ಲಿ ಜ.19 ರಂದು ಮಧ್ಯಾಹ್ನ 3.30ಕ್ಕೆ ಕೌನ್ಸಿಲ್ ಸಭಾಂಗಣದಲ್ಲಿ ಮೊದಲನೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.===ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ…