ದನಗಳ ನೆಲಹಾಸುಗಳಿಗೆ ಅರ್ಜಿ ಆಹ್ವಾನ
ದನಗಳ ನೆಲಹಾಸುಗಳ ಸೌಲಭ್ಯಕ್ಕೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ ಪ.ಜಾತಿ/ಪ.ಪಂಗಡದ ಫಲಾಭವಿಗಳನ್ನು ವಿಧಾನಸಭಾಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುವುದು. ಮಹಿಳೆಯರಿಗೆ ಶೇ.33.3 ಹಾಗೂ ವಿಶೇಷ ಚೇತನರಿಗೆ ಶೇ.3 ರಷ್ಟು ಆದ್ಯತೆ ನೀಡಲಾಗುವುದು. ಆಸಕ್ತರು…
