Category: ದಾವಣಗೆರೆ

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಜಿಲ್ಲಾಡಳಿತದಿಂದ ಇದೇ ಜ. 26 ರಂದು 74 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಆಚರಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನದ ಕಾಪಾಶಿ ಅವರು ಸೂಚನೆ ನೀಡಿದರು. ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ…

ಕುವೆಂಪು ವಿ.ವಿ ಪದವಿ ಪೂರ್ಣಗೊಳಸದ ಹಳೇಯ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆ ನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಕೀಂನಲ್ಲಿ ಅಧ್ಯಯನ ಮಾಡಿ. ಕೋರ್ಸ್ ಪೂರ್ಣಗೊಳಿಸಲು ನಿಗದಿಪಡಿಸಲಾಗಿದ್ದ ಅವಧಿ (ಆoubಟe ಣhe ಜuಡಿಚಿಣioಟಿ) ಮುಗಿದರೂ ಸಹ ಈವರೆಗೂ ಪದವಿ ಪೂರ್ಣ…

ಬೀದಿ ನಾಟಕ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ/ ಗಿರಿಜನ ಉಪಯೋಜನೆಯಡಿ ಸಾಮಾಜಿಕ ಅರಿವು ಮೂಡಿಸುವ ಬೀದಿನಾಟಕ ಪ್ರದರ್ಶನ ಆಯೋಜಿಸಲಾಗಿದ್ದು ಅರ್ಹ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ/ವಿದ್ಯಾರ್ಥಿಗಳಿಗೆ…

ಜಿಲ್ಲಾ ಗೃಹ ರಕ್ಷಕದಳದಲ್ಲಿ ಸ್ವಯಂ ಸೇವಕ ಸ್ಥಾನಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಗೃಹ ರಕ್ಷಕದಳದಲ್ಲಿ ಖಾಲಿ ಇರುವ 64 ಸ್ವಯಂ ಸೇವಕ ಗೃಹರಕ್ಷಕ ಸ್ಥಾನಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ದಾವಣಗೆರೆಯಲ್ಲಿ 18, ಹರಿಹರ 03, ಮಲೇಬೆನ್ನೂರು 06, ಹೊನ್ನಾಳಿ 03, ನ್ಯಾಮತಿ 13, ಜಗಳೂರು 04, ಬಿಳಿಚೋಡು 05,…

ಜ.12 ಮತ್ತು 13ರಂದು ಆಧುನಿಕ ಹೈನುಗಾರಿಕೆ  ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಇದೇ ಜನವರಿ 12 ಮತ್ತು 13 ರಂದು ಎರಡು ದಿನಗಳ ಕಾಲ ಆಧುನಿಕ ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ. ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ…

ಬೀದಿ ನಾಟಕ/ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಕಾರ್ಯಕ್ರಮ/ಯೋಜನೆಗಳಡಿಯಲ್ಲಿ ತೀವ್ರಪ್ರಚಾರಾಂದೋಲನದ ಮೂಲಕ ಜನಜಾಗೃತಿ ಮೂಡಿಸಲುಸಾಂಗ್ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸ್ಕೃತಿಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯಲ್ಲಿ ನೋಂದಣಿಯಾಗಿರುವ ಬೀದಿನಾಟಕ ಜಾನಪದಕಲಾ ತಂಡಗಳಿAದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.ಪ್ರತಿ…

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಜನಪದ ಸಾಹಿತ್ಯವನ್ನು ಹೆಚ್ಚು ಆವರಿಸಿದ ಮಹಿಳೆಬರವಣಿಗೆಯಲ್ಲಿ ಹಿಂದೆ ಬಿದ್ದರೇಕೆ ಡಾ. ಕವಿತಾ ಕುಸುಗಲ್ಲ

ಹಾವೇರಿ ಜ. 08 (ಕನಕ-ಶರೀಫ-ಸರ್ವಜ್ಞಪ್ರಧಾನ ವೇದಿಕೆ) :ಲೇಖನಿ, ಕಾಗದ ಇಲ್ಲದಿರುವ ಕಾಲಘಟ್ಟದಲ್ಲಿ ರಚಿತವಾದ ಜನಪದಸಾಹಿತ್ಯದಲ್ಲಿ ಶೇ. 90 ಕ್ಕೂ ಹೆಚ್ಚು ಸಾಹಿತ್ಯ ರಚನೆಯಲ್ಲಿಮಹಿಳೆಯರದ್ದೇ ಸಿಂಹಪಾಲಿದೆ, ಆದರೆ ಬರವಣಿಗೆಯ ಯುಗಬಂದಾಗ ಇದೇ ಮಹಿಳೆ ಸಾಹಿತ್ಯದಲ್ಲಿ ಹಿಂದೆ ಬಿದ್ದಿದ್ದೇಕೆ ಎಂಬುದುಅವಕಾಶ ವಂಚಿತ ಮಹಿಳಾ ಲೋಕವನ್ನೇ…

ಜ.18ರಂದು ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಇದೇ ಜನವರಿ 18ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.7 ತಜ್ಞ ವೈದ್ಯರು ಮತ್ತು…

ಜ.9 ಮತ್ತು 10ರಂದು ಆಧುನಿಕ ಹೈನುಗಾರಿಕೆ  ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 9 ಮತ್ತು 10 ರಂದು ಎರಡು ದಿನಗಳ ಕಾಲ “ಆಧುನಿಕ…

ಭಾರತ ಜನನಿಯ ತನುಜಾತೆ’ ಅಜರಾಮರ ಗೀತೆಯಾಗಿದೆ- ಡಾ. ಪ್ರಧಾನ ಗುರುದತ್ತ

ಕುವೆಂಪು ಅವರು ರಚಿಸಿರುವ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಕಾವ್ಯ ಭಾರತದ ಸಾಹಿತ್ಯ ಲೋಕದಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಂಡಿದ್ದು, ಇದು ಅಜರಾಮರ ಗೀತೆಯಾಗಿದೆ ಎಂದು ಹಿರಿಯ ಸಾಹಿತಿ ಡಾ. ಪ್ರಧಾನ ಗುರುದತ್ತ ಅವರು ಅಭಿಪ್ರಾಯಪಟ್ಟರು. ಹಾವೇರಿಯಲ್ಲಿ ಜರುಗುತ್ತಿರುವ 86ನೇ…