Category: ದಾವಣಗೆರೆ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ ಜ. 06 (ಕನಕ ಶರೀಫ ಸರ್ವಜ್ಞ ವೇದಿಕೆ) : ಕನ್ನಡದ ಪರಂಪರೆ ಶ್ರೀಮಂತವಾಗಿದೆ. ಎಂದೆಂದೂ ಕನ್ನಡ ಯಾವುದೇ ರಂಗದಲ್ಲಿ ಬಡವಾಗಿಲ್ಲ, ಶತ ಶತಮಾನದ ಕಾಲ ಶ್ರೀಮಂತವಾಗಿಯೇ ಇರುತ್ತದೆ, ಸೂರ್ಯ ಚಂದ್ರ ಇರುವವರೆಗೂ ಶಾಶ್ವತವಾಗಿರುತ್ತದೆ. ಕನ್ನಡಕ್ಕೆ ಆಪತ್ತು ತರುವಂತಹ ಯಾವುದೇ ಶಕ್ತಿ…

ಮತದಾರರ ಅಂತಿಮ ಪಟ್ಟಿ ಪ್ರಕಟ ಮತದಾರರ ಪಟ್ಟಿ ಪರಿಷ್ಕರಣೆ ನಂತರ 17,276 ಮತದಾರರ ಸೇರ್ಪಡೆ.

ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪ್ರಕಟಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 17,276 ಮತದಾರರು ಹೆಚ್ಚಳವಾಗಿದ್ದಾರೆ. ಪರಿಷ್ಕರಣೆಗೆ ಮುಂಚೆ 13,88,434 ಮತದಾರರಿದ್ದರು ಎಂದು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜ.05, ಮತ್ತು 06 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜ.05 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಮ.02 ಗಂಟೆಗೆ ಮಾಯಕೊಂಡ ಹೋಬಳಿಯ ಬೋರಗೊಂಡನಹಳ್ಳಿ ಆಗಮಿಸುವರು. ನಂತರ ಮಾಯಕೊಂಡ…

ಆಹಾರದಲ್ಲಿ ಟೇಸ್ಟಿಂಗ್ ಪೌಡರ್ ಮಿಶ್ರಣ ಕಂಡುಬಂದಲ್ಲಿ ಪಾಲಿಕೆಗೆ ದೂರು ನೀಡಲು ಸಲಹೆ

ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಹಲವು ಹೋಟೆಲ್‍ಗಳಲ್ಲಿ ಅಕ್ರಮವಾಗಿ ಟೇಸ್ಟಿಂಗ್ ಪೌಡರ್ ಉಪಯೋಗಿಸಿ ಜನತೆಗೆ ಆಹಾರ ವಿತರಿಸುತ್ತಿದ್ದಾರೆ. ಹಾನಿಕಾರಕ ಟೇಸ್ಟಿಂಗ್ ಪೌಡರ್ ಮಿಶ್ರಿತ ಆಹಾರ ನೀಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಕರೋನಾದಂತಹ ಮಹಾಮಾರಿಯಿಂದ ಹೊರಬಂದ ಜನತೆಗೆ ಅರಗಿಸಿಕೊಳ್ಳಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.ಹೋಟೆಲ್/ಬೀದಿಬದಿ…

ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ…

ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಸೌಲಭ್ಯಕ್ಕೆ ಅರ್ಜಿ.

ಪ್ರಸಕ್ತ 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ, ಪ.ಜಾ/ಪ.ಪಂ ಮತ್ತು ಅಲ್ಪಸಂಖ್ಯಾತ (ಶೇ.15%), ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ…

ರೂ.೧೦ ಸಾವಿರ ಮೊತ್ತದ ಗಾಂಜಾ ವಶ – ಆರೋಪಿ ಬಂಧನ

ಅಬಕಾರಿ ಇಲಾಖೆ ತಂಡ ನಗರದ ಕುಂದುವಾಡ ರಸ್ತೆಯಲ್ಲಿ ಡಿ.೩೦ ರಂದು ದಾಳಿ ನಡೆಸಿ ಆರೋಪಿ ಸಂಜಯ್ ಎನ್.ಜಿ ಮಾರಾಟಮಾಡುತ್ತಿದ್ದ ೧೦ ಸಾವಿರ ರೂಪಾಯಿ ಮೊತ್ತದ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.ಕುಂದವಾಡ ಮುಖ್ಯರಸ್ತೆ ಮತ್ತು ಪಿ.ಬಿ ರಸ್ತೆಯ ಕುಂದವಾಡ ಲಿಂಕ್ ರಸ್ತೆಯಲ್ಲಿನ ವರ‍್ಡ…

ಅಮರಶಿಲ್ಪಿ ಜಕಣಾಚಾರಿ ಅವರ ಶಿಲ್ಪ ಪರಂಪರೆ ಉಳಿಸೋಣ: ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ

ಇಂದಿನ ಆಧುನಿಕ ಯುಗದಲ್ಲಿ ಶಿಲ್ಪಿಕಲೆ ನಶಿಸಿಹೋಗುತ್ತಿದೆ.. ಅಮರ ಶಿಲ್ಪಿ ಜಕಣಾಚಾರಿ ಅವರ ಪರಂಪರೆಯನ್ನು ನಾವು ಉಳಿಸಿ ಬೆಳೆಸೋಣ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಹೇಳಿದರು. ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಇವರ ಸಂಯುಕ್ತಶ್ರಯದಲ್ಲಿ,…

ವೀರಶೈವ ಮಹಾಸಭಾ ಅಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ : ಬಸವರಾಜು ವಿ ಶಿವಗಂಗಾ

ದಾವಣಗೆರೆ : ಬಸವತತ್ವವನ್ನ ನಿಮ್ಮಿಂದ ಹೇಳಿಸಿಕೊಳ್ಳುವಷ್ಟು ದಡ್ಡರಲ್ಲ ಎಂದು ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಗೆ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಗೌರವ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ತಿರುಗೇಟು ನೀಡಿದ್ದಾರೆ. ಹಿರಿಯರಾದ ಡಾ. ಶಾಮನೂರು ಶಿವಶಂಕರಪ್ಪ ಅವರ…

ಜೆಸಿಬಿ ಅಪರೇಟರ್ ತರಬೇತಿ

ಕೆನಾರ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ(ಆರ್) ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಸಹಯೋಗದಲ್ಲಿ ಜೆಸಿಬಿ ಆಪರೇಟರ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಯುವಕರು, ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೋಬೈಲ್ ಸಂಖ್ಯೆ,…