Category: ದಾವಣಗೆರೆ

ವಿವಿಧ ಕೋರ್ಸುಗಳ ಪ್ರವೇಶಕ್ಕೆ ಡಿ.9 ಕೊನೆಯ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ದ್ವಿತೀಯ, ತೃತೀಯ ಬಿ.ಎ.,ಬಿ.ಕಾಂ., ದ್ವಿತೀಯ ಬಿ.ಬಿ.ಎ., ಬಿ.ಎಸ್ಸಿ, ಬಿ.ಸಿ.ಎ., ಹಾಗೂ ಅಂತಿಮ ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಕೋರ್ಸುಗಳಿಗೆ ಡಿ.09 ರಂದು ಪ್ರವೇಶ ಪಡೆಯಲು ಕೊನೆಯದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.ಞsoumಥಿsuಡಿu.ಚಿಛಿ.iಟಿ ಅಥವಾ…

ಸರ್ಕಾರಿ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರ

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹುಳುಪಿನಕಟ್ಟೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಡಿ.07 ಮತ್ತು 08 ರಂದು ನಗರದ ಮಾಕನೂರ ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾನಿಲಯದಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಡಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು…

ಶ್ರೀ ಭಗವದ್ಗೀತಾ ಜ್ಞಾನದ ಗಂಗೆ: ರಾಜ್ಯಪಾಲರು

ದಾವಣಗೆರೆ 04: ಧಾರ್ಮಿಕ, ಸಾಂಸ್ಕøತಿಕ ಮತ್ತುಆಧ್ಯಾತ್ಮಿಕತೆಯ ಚಿಂತನೆಯೊಂದಿಗೆ ಮುನ್ನಡೆಯುವ ಜವಾಬ್ದಾರಿನಮ್ಮ ಯುವ ಪೀಳಿಗೆಯ ಮೇಲಿದೆ. ಯುವಕರ ಧರ್ಮ-ಸಂಸ್ಕೃತಿ ಮತ್ತು ಶ್ರೀ ಭಗವದ್ಗೀತಾ ಜ್ಞಾನವನ್ನುಅಳವಡಿಸಿಕೊಂಡು ಸರ್ವರೂ ಸಮಾನರು, ನಾವೆಲ್ಲರೂ ಒಂದೇಎಂಬ ಮನೋಭಾವದಿಂದ ಸಮಾಜದಲ್ಲಿ ಶಾಂತಿ, ಸಮಾನತೆ,ಮಾನವೀಯತೆಯನ್ನು ಕಾಪಾಡಲು ಮುಂದಾಗಬೇಕು ಎಂದುಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ…

ಮತದಾರರ ವಿಶೇಷ ನೋಂದಣಿ ಅಭಿಯಾನ

ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು ಡಿಸೆಂಬರ್ 03 ಮತ್ತು 04 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ನಾಗರೀಕರು, ಮತದಾರರು ಮತದಾರರ…

ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ

ಜಾನುವಾರುಗಳಲ್ಲಿ ಚರ್ಮಗಂಟು ವ್ಯಾಪಕವಾಗಿ ಹರಡುತ್ತಿರುವ ಕಾರಣ ಈ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಡಿಸೆಂಬರ್ 12ರವರೆಗೆ ಜಾನುವಾರು ಸಂತೆ, ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ. ಜಿಲ್ಲೆಯ ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ,…

ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಅವಧಿ ವಿಸ್ತರಣೆ.

ಬೆಂಗಳೂರು: ೬೭ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಡಿಸೆಂಬರ್ ೧೦ ರವರೆಗೆ ಮುಂದುವರೆಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಅವರು ಪ್ರಕಟಣೆಯಲ್ಲಿ…

ಸಂಘ-ಸಂಸ್ಥೆಗಳ ನವೀಕರಣಕ್ಕೆ   ಕೊನೆಯ ಅವಕಾಶ

ಕರ್ನಾಟಕ ಸಂಘಗಳ ಅಧಿನಿಯಮದಡಿ ನೋಂದಣಿಗೊಂಡ ಐದು ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದೇ ಇರುವ ಸಂಘ -ಸಂಸ್ಥೆಗಳ ನವೀಕರಣಕ್ಕಾಗಿ ಕೊನೆಯ ಅವಕಾಶ ನೀಡಲಾಗಿದೆ. ಜಿಲ್ಲಾ ವ್ಯಾಪ್ತಿಯ ಸಂಘ -ಸಂಸ್ಥೆಗಳು ಪ್ರತಿ ವರ್ಷಕ್ಕೆ ಹೆಚ್ಚುವರಿ ರೂ. 2,000 ರಂತೆ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು…

ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ನವಂಬರ್ 30 ರಂದು ಬೆಳಿಗ್ಗೆ 11.30ಕ್ಕೆ ನಗರದ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಲಾಗಿದೆ. ಹಿರಿಯ…

ಜಿಲ್ಲಾ ಮಟ್ಟದ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ

2022-23ನೇ ಸಾಲಿನ ಜಿಲ್ಲಾಮಟ್ಟದ ಯುವ ಮಂಡಳಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಯುವಕ/ಯುವತಿ/ಮಹಿಳಾ ಮಂಡಳಿಗಳು ದಿ:01.04.2021 ರಿಂದ 31.03.2022ರ ಅವಧಿಯಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಮಾಡಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿರಬೇಕು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ,…

ಕುರಿ-ಮೇಕೆ ಸಾಕಾಣಿಕೆ   ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 28 ಮತ್ತು 29 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೆÇೀರ್ಟ್ ಸೈಜ್ ಪೆÇೀಟೋ ಮತ್ತು…