ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಮೀನುಗಾರರ – ಮೀನುಕೃಷಿಕರ ಮಕ್ಕಳಿಂದ ಅರ್ಜಿ ಆಹ್ವಾನ
ಮುಖ್ಯಮಂತ್ರಿ ಮೀನುಗಾರ ವಿದ್ಯಾನಿಧಿ ಯೋಜನೆಯಡಿ ಪ್ರಸಕ್ತ 2022-23ನೇ ಸಾಲಿಗೆ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ 8 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯರು ಹಾಗೂ ಪಿಯುಸಿ ಮತ್ತು ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗಮಾಡುತ್ತಿರುವ ಮೀನುಗಾರರ ಹಾಗೂ ಮೀನುಕೃಷಿಕರ ಮಕ್ಕಳಿಂದ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್‍ಶಿಪ್…
