ಸಿಪಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸಶಸ್ತ್ರ ಪೊಲೀಸ್(ಅಖPಈ)ವಿಶೇಷ ಭದ್ರತಾ ಪಡೆ(SSಈ) ಹಾಗೂ ಅಸ್ಸಾಂ ರೈಫಲ್‍ನಲ್ಲಿ ರೈಫಲ್ ಮ್ಯಾನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಓಃಅ)ನಲ್ಲಿ ಸಿಪಾಯಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗಳ ಸ್ಪರ್ಧಾತ್ಮಕ…
