Category: ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ವೈದ್ಯರು, ಎಂಜಿನಿಯರ್ ಸೇರಿ ವೃತ್ತಿಪರರ ಸಭೆ.ಅವಕಾಶ ಸಿಕ್ಕರೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಶ್ರಮ: ಸೈಯದ್ ಖಾಲಿದ್ ಅಹ್ಮದ್.

ದಾವಣಗೆರೆ: ವಿವಿಧ ಕ್ಷೇತ್ರಗಳ ವೃತ್ತಿಪರರೊಂದಿಗೆ ಮುಖಾಮುಖಿ ಸಭೆಯನ್ನು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ನಡೆಸಿದರು. ಮಿಲ್ಲತ್ ಶಾಲೆಯ ಆಡಿಟೋರಿಯಂನಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜದ ಅಭಿವೃದ್ಧಿಗಾಗಿ ಜ್ಞಾನ ಹಂಚಿಕೆ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಬೆಳೆಸುವಸಲುವಾಗಿ…

ನಿಮ್ಮ ಮೇಲೆ ನಂಬಿಕೆ ಇಡಿ, ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು: ಸೈಯದ್ ಖಾಲಿದ್ ಅಹ್ಮದ್ ಕರೆ

ದಾವಣಗೆರೆ: ನಿಮ್ಮ ಮೇಲೆ ನೀವು ನಂಬಿಕೆ ಇಡಿ. ಕಠಿಣ ಸತ್ಯಗಳನ್ನು ಎದುರಿಸಿ, ನಿಸ್ವಾರ್ಥ ಸೇವೆಯ ಮೂಲಕ ದೇಶದ ಏಕತೆ ಮತ್ತು ಪ್ರಗತಿಗೆ ಶ್ರಮಿಸಬೇಕು. ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ. ಸಕಾರಾತ್ಮಕ ಚಿಂತನೆಯೊಂದಿಗೆ ಭವಿಷ್ಯ ಕನಸು ಕಾಣಬೇಕು. ಇದೇ ರೀತಿಯಲ್ಲಿ ಸವಾಲುಗಳನ್ನು ಎದುರಿಸಿ…

ಕರ್ನಾಟಕ ಉಪ್ಪಾರ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ.

ದಾವಣಗೆರೆ ಫೆಬ್ರವರಿ 17: ಕರ್ನಾಟಕ ಉಪ್ಪಾರ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಉಪ್ಪಾರ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.inಮುಖಾಂತರ ಗ್ರಾಮ…

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ.

ದಾವಣಗೆರೆ ಫೆಬ್ರವರಿ 17 : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.inಮುಖಾಂತರ…

ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ.

ದಾವಣಗೆರೆ ಫೆಬ್ರವರಿ 17 : ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಒಕ್ಕಲಿಗ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ…

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ.

ದಾವಣಗೆರೆ ಫೆಬ್ರವರಿ 17 : ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ…

ಕೌಶಲ್ಯ ಅರಿವು ಕಾರ್ಯಾಗಾರ

ದಾವಣಗೆರೆ ಫೆ.12: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಮತ್ತು ಯುವತಿಯವರಿಗೆ ಯುವನಿಧಿ ಪ್ಲಸ್ ಯೋಜನೆ ಅಡಿಯಲ್ಲಿ ಫೆ.18 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ…

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ.

ದಾವಣಗೆರೆ ಫೆ.12 : ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,…

ಕಂದಾಯ ಸಚಿವರಿಂದ ಪ್ರಗತಿ ಪರಿಶೀಲನೆ ಜನ ಸಾಮಾನ್ಯರ ಕೆಲಸ ಕಾರ್ಯಗಳಲ್ಲಿ ವಿಳಂಬ ಧೋರಣೆ ಸಲ್ಲದು; ಕೃಷ್ಣಬೈರೇಗೌಡ.

ದಾವಣಗೆರೆ,ಫೆಬ್ರವರಿ.6: ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಇ-ಪೌತಿ ಖಾತೆ ಅಭಿಯಾನ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಅವರು ಫೆಬ್ರವರಿ 6 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ…