Category: ದಾವಣಗೆರೆ

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ ೮ ಹಾಗೂ ೯ ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನವೆಂಬರ್ ೮ ರಂದು ರಾತ್ರಿ ಹೊಸದರ್ಗ ತಾಲೂಕು ಸಾಣೇಹಳ್ಳಿ ಯಿಂದ ಹೊರಟು ರಾತ್ರಿ ೧೦ ಗಂಟೆಗೆ ದಾವಣಗೆರೆಗೆ…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 07 ಮತ್ತು 08 ರಂದು 25 ಜನರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್…

ಆಧುನಿಕ ಹೈನುಗಾರಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನ.04 ಮತ್ತು 5 ರಂದು 25 ಜನರಿಗೆ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.…

ಜಿಲ್ಲಾಡಳಿತದಿಂದ ಅದ್ದೂರಿಯಾಗಿ ನಡೆದ 67 ನೇ ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ ಕನ್ನಡಿಗರ ಹಬ್ಬ ಇದನ್ನು ನಮ್ಮ ನಾಡು-ನುಡಿಯ ಹಿರಿಮೆ-ಗರಿಮೆಗಳನ್ನು ಮನನ ಮಾಡಿಕೊಳ್ಳುವ ಸಾಂಸ್ಕøತಿಕ ಪರೀಕ್ಷೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್(ಭೈರತಿ) ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ 67 ನೇ…

ಗ್ರಾಮಗಳ ಸುಸ್ಥಿರ ಅಭಿವೃದ್ಧಿಗೆ ಕಾಲಮಿತಿಯೊಳಗೆ
ದೂರದೃಷ್ಟಿ ಯೋಜನೆ ಸಿದ್ಧಪಡಿಸಿ
-ನಗರಾಭಿವೃದ್ಧಿ ಖಾತೆ ಸಚಿವ ಬಿ.ಎ.ಬಸವರಾಜ (ಭೈರತಿ)

ಗ್ರಾಮಗಳಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸುಸ್ಥಿರಅಭಿವೃದ್ಧಿಗೆ ಐದು ವರ್ಷಗಳ ಅವಧಿಯ ದೂರು ದೃಷ್ಟಿಯೋಜನೆಯನ್ನು ಕಾಲಮಿತಿಯೊಳಗೆ ರೂಪಿಸಲುನಗರಾಭಿವೃದ್ಧಿ ಖಾತೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರು ಸಲಹೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯಗ್ರಾಮ ಪಂಚಾಯತಿಗಳ ದೂರು ದೃಷ್ಟಿ ಯೋಜನೆತಯಾರಿಕಾ ತರಬೇತಿಗೆ ಚಾಲನೆ ನೀಡಿ…

ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ
ಪುಸ್ತಕಗಳು ಶೇಕಡ 50 ರಿಯಾಯಿತಿ ದರದಲ್ಲಿ ಮಾರಾಟ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕಪ್ರಾಧಿಕಾರದ ಎಲ್ಲಾ ಪ್ರಸ್ತಕಗಳನ್ನು ನವೆಂಬರ್ ತಿಂಗಳಪೂರ್ತಿ ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟಮಾರಟನಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶಬಳಸಿಕೊಳ್ಳಬಹುದಾಗಿದೆ.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತುಸಂಸ್ಕøತಿ ಇಲಾಖೆಯ ಸಹಾಯಕ…

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ದಿಂದ 2022-23ನೇಸಾಲಿಗೆ ಈ ಕೆಳಕಂಡ ಯೋಜನೆಗಳಲ್ಲಿ ಸಾಲ ಹಾಗೂಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಈಕೆಳಕಂಡ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕಾಯಕ ಕಿರಣ ಯೋಜನೆ : ಈ ಯೋಜನೆಯಡಿ ಸೌಲಭ್ಯಪಡೆಯಲು ವೃತ್ತಿ…

ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಣೆಗೆ ಅರ್ಜಿ ಆಹ್ವಾನ

2022-23ನೇ ಸಾಲಿನ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮೆಟ್ರಿಕ್ & ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸುವ ಯೋಜನೆಯಡಿ. ಅರ್ಹ ದೃಷ್ಟಿದೋಷ ವಿಕಲಚೇತನರಿಗೆ ಲ್ಯಾಪ್‍ಟಾಪ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ…

ಸಬ್‍ಜ್ಯೂನಿಯರ್ ರಾಜ್ಯ ತಂಡಕ್ಕೆ ಆಯ್ಕೆ

ಮಹಾರಾಷ್ಟ್ರದ ಸತರಾದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 2 ರ ವರೆಗೆ ನಡೆಯಲಿರುವ 32ನೇ ರಾಷ್ಟ್ರ ಮಟ್ಟದ ಸಬ್‍ಜ್ಯೂನಿಯರ್ ಖೋ-ಖೋ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಲಿರುವ ರಾಜ್ಯ ಬಾಲಕರ ತಂಡಕ್ಕೆ ದಾವಣಗೆರೆ ಕ್ರೀಡಾ ಶಾಲೆಯ ಕ್ರೀಡಾಪಟು ಹಾಗೂ ತುರ್ಚಘಟ್ಟದ ಶ್ರೀ ಆಂಜನೇಯ ಸರ್ಕಾರಿ…

ಹೊಲಿಗೆ ಯಂತ್ರ ವಿತರಣೆಗೆ ಶ್ರವಣದೋಷವುಳ್ಳವರಿಂದ ಅರ್ಜಿ ಆಹ್ವಾನ

ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಂತ ಉದ್ಯೋಗ ಹೊಂದಲು ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಶ್ರವಣದೋಷವುಳ್ಳ ವ್ಯಕ್ತಿಯು ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು, ವೃತ್ತಿಗೆ ಸಂಬಂಧಿಸಿದಂತೆ ಶ್ರವಣದೋಷವುಳ್ಳ ವ್ಯಕ್ತಿಯು ಅಕ್ಷರಸ್ಥರಾಗಿದ್ದು, ಪ್ರಮಾಣ ಪತ್ರ ಸಲ್ಲಿಸಬೇಕು. ನವೆಂಬರ್ 30 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ-ಶೈಲಜಾ…