ಬಾಲಕರ ರಾಷ್ಟ್ರೀಯ ತಂಡಕ್ಕೆ ಆಯ್ಕೆ
ಇದೇ ನವೆಂಬರ್ 17 ರಿಂದ 20 ರ ವರೆಗೆ ನಡೆಯಲಿರುವ ಉತ್ತರಕಾಂಡ ರಾಜ್ಯದ ಹರಿದ್ವಾರದಲ್ಲಿ 48ನೇ ಬಾಲಕರ ವಿಭಾಗದ ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್‍ಗೆ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಇವರು ಆಯ್ಕೆಯಾಗಿರುತ್ತಾರೆ. ಇವರಿಗೆ…
